ಯೆಹೋಶುವ 15:47 - ಕನ್ನಡ ಸತ್ಯವೇದವು C.L. Bible (BSI)47 ಅಷ್ಡೋದ್ ಸಂಸ್ಥಾನ ಮತ್ತು ಅದರ ಗ್ರಾಮ-ನಗರಗಳು; ಗಾಜಾ ಸಂಸ್ಥಾನ ಹಾಗೂ ಈಜಿಪ್ಟಿನ ನದಿಯ ಹತ್ತಿರದಲ್ಲಿ ಮತ್ತು ಮಹಾಸಾಗರದ ತೀರದಲ್ಲಿ ಇರುವ ಅದರ ಎಲ್ಲ ಗ್ರಾಮ, ನಗರಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಮತ್ತು ಅಷ್ಡೋದ್ ಸಂಸ್ಥಾನ ಮತ್ತು ಅದರ ಗ್ರಾಮ ಪಟ್ಟಣಗಳು; ಗಾಜಾ ಸಂಸ್ಥಾನ ಹಾಗೂ ಐಗುಪ್ತ ನದಿಯ ಹತ್ತಿರದಲ್ಲಿ ಮತ್ತು ಮಹಾಸಾಗರದ ತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ, ಪಟ್ಟಣಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಅಷ್ಡೋದ್ ಸಂಸ್ಥಾನವೂ ಅದರ ಗ್ರಾಮನಗರಗಳೂ; ಗಾಜಾ ಸಂಸ್ಥಾನವೂ ಐಗುಪ್ತಹಳ್ಳದ ಉತ್ತರದಲ್ಲಿ ಮತ್ತು ಮಹಾಸಾಗರತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ ನಗರಗಳೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಅಷ್ಡೋದಿನ ಸುತ್ತಮುತ್ತಲಿನ ಎಲ್ಲ ಕ್ಷೇತ್ರ ಮತ್ತು ಅಲ್ಲಿಯ ಸಣ್ಣ ಊರುಗಳು ಯೆಹೂದ ಪ್ರದೇಶದ ಭಾಗವಾಗಿದ್ದವು. ಯೆಹೂದದ ಜನರು ಗಾಜಾದ ಸುತ್ತಮುತ್ತಲಿನ ಕ್ಷೇತ್ರ ಮತ್ತು ಹತ್ತಿರದ ಊರುಕೇರಿಗಳನ್ನೂ ಹೊಲಗದ್ದೆಗಳನ್ನೂ ಪಡೆದುಕೊಂಡರು. ಅವರ ನೆಲವು ಈಜಿಪ್ಟಿನ ನದಿಯವರೆಗೂ ವಿಸ್ತರಿಸಿತ್ತು; ಮೆಡಿಟರೆನಿಯನ್ ಸಮುದ್ರದ ತೀರದುದ್ದಕ್ಕೂ ಚಾಚಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಅಷ್ಡೋದ್ ಪಟ್ಟಣ ಮತ್ತು ಅದರ ಸುತ್ತಲಿನ ಪಟ್ಟಣಗಳೂ ಗ್ರಾಮಗಳೂ, ಗಾಜಾ, ಅದರ ಪಟ್ಟಣಗಳು, ಅದರ ಗ್ರಾಮಗಳು. ಈಜಿಪ್ಟಿನ ಕಲ್ಲಿನ ನಾಲೆ, ಮೆಡಿಟೆರಿಯನ್ ಸಮುದ್ರ, ಅದರ ಮೇರೆ ಇವುಗಳವರೆಗೂ ಇತ್ತು. ಅಧ್ಯಾಯವನ್ನು ನೋಡಿ |