ಯೆಹೋಶುವ 15:6 - ಕನ್ನಡ ಸತ್ಯವೇದವು C.L. Bible (BSI)6 ಅದರ ಉತ್ತರ ದಿಕ್ಕಿನ ಎಲ್ಲೆ ಜೋರ್ಡನ್ ನದಿಯು ಲವಣಸಮುದ್ರವನ್ನು ಕೂಡುವ ಸ್ಥಳದಿಂದ ತೊಡಗಿ ಬೇತ್ ಹೊಗ್ಲಾ, ಬೇತ್ ಅರಾಬದ ಉತ್ತರ ಪ್ರಾಂತ್ಯ, ರೂಬೇನನ ಮಗ ಬೋಹನನ ಬಂಡೆ, ಆಕೋರಿನ ಕಣಿವೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಬೇತ್ ಹೊಗ್ಲಾ ಬೇತ್ ಆರಾಬದ ಉತ್ತರ ಪ್ರಾಂತ್ಯ ರೂಬೇನನ ಮಗನಾದ ಬೋಹನನ ಬಂಡೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಬೇತ್‍ಹೊಗ್ಲಾ, ಬೇತ್ಅರಾಬದ ಉತ್ತರ ಪ್ರಾಂತ, ರೂಬೇನನ ಮಗನಾದ ಬೋಹನನ ಬಂಡೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅಲ್ಲಿಂದ ಬೇತ್‌ಹೊಗ್ಲಾಕ್ಕೆ ಸಾಗಿ ಬೇತ್‌ಅರಬಾದ ಉತ್ತರಕ್ಕೆ ಮುಂದುವರಿದಿತ್ತು. ಅಲ್ಲಿಂದ ಅದು ರೂಬೇನನ ಮಗನಾದ ಬೋಹನನ ಬಂಡೆಯವರೆಗೆ ಸಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಲ್ಲಿಂದ ಬೇತ್ ಹೊಗ್ಲಾಕ್ಕೂ, ಅಲ್ಲಿಂದ ಉತ್ತರಕ್ಕಿರುವ ಬೇತ್ ಅರಾಬನ್ನು ದಾಟಿ, ರೂಬೇನನ ಮಗ ಬೋಹನನ ಬಂಡೆಯ ವರೆಗೆ ಇತ್ತು. ಅಧ್ಯಾಯವನ್ನು ನೋಡಿ |