Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:61 - ಕನ್ನಡ ಸತ್ಯವೇದವು C.L. Bible (BSI)

61 ಮರುಭೂಮಿಯಲ್ಲಿರುವ ಬೇತ್ ಅರಾಬಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

61 ಅರಣ್ಯದಲ್ಲಿರುವ ಬೇತ್ ಆರಾಬಾ, ಮಿದ್ದೀನ್, ಸೆಕಾಕಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

61 ಅರಣ್ಯದಲ್ಲಿರುವ ಬೇತ್ಅರಾಬಾ, ವಿುದ್ದೀನ್, ಸೆಕಾಕಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

61 ಯೆಹೂದದ ಜನರಿಗೆ ಮರುಭೂಮಿಯಲ್ಲಿಯೂ ಕೆಲವು ಊರುಗಳನ್ನು ಕೊಡಲಾಯಿತು. ಆ ಊರುಗಳ ಪಟ್ಟಿಯನ್ನು ಇಲ್ಲಿ ಕೊಡಲಾಗಿದೆ: ಬೇತ್‌ಅರಾಬಾ, ಮಿದ್ದೀನ್, ಸೆಕಾಕಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

61 ಮರುಭೂಮಿಯಲ್ಲಿರುವ ಬೇತ್ ಅರಾಬಾ, ಮಿದ್ದೀನ್, ಸೆಕಾಕಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:61
7 ತಿಳಿವುಗಳ ಹೋಲಿಕೆ  

ಅದರ ಉತ್ತರ ದಿಕ್ಕಿನ ಎಲ್ಲೆ ಜೋರ್ಡನ್ ನದಿಯು ಲವಣಸಮುದ್ರವನ್ನು ಕೂಡುವ ಸ್ಥಳದಿಂದ ತೊಡಗಿ ಬೇತ್ ಹೊಗ್ಲಾ, ಬೇತ್ ಅರಾಬದ ಉತ್ತರ ಪ್ರಾಂತ್ಯ, ರೂಬೇನನ ಮಗ ಬೋಹನನ ಬಂಡೆ, ಆಕೋರಿನ ಕಣಿವೆ


ರೂಬೇನನ ಮಗನಾದ ಬೋಹನನ ಬಂಡೆ, ಅರಾಬಾದ ಉತ್ತರದಲ್ಲಿರುವ ಬೆಟ್ಟ ಇವುಗಳ ಮೇಲೆ ಅರಾಬಾ ಎಂಬ ಕಣಿವೆ ಪ್ರದೇಶಕ್ಕೆ ಹೋಗುತ್ತದೆ.


ಆ ಕಾಲದಲ್ಲಿ ಸ್ನಾನಿಕ ಯೊವಾನ್ನನು ಜುದೇಯ ಪ್ರಾಂತ್ಯದ ಬೆಂಗಾಡಿಗೆ ಹೋಗಿ ಬೋಧನೆಮಾಡಲು ಪ್ರಾರಂಭಿಸಿದನು.


ಯೆಹೋಶುವನೂ ಅವನ ಸಂಗಡ ಇದ್ದ ಇಸ್ರಯೇಲರೆಲ್ಲರೂ ತಾವು ಸೋತವರೋ ಎಂಬಂತೆ ಅರಣ್ಯಮಾರ್ಗವಾಗಿ ಓಡತೊಡಗಿದರು.


ಕಿರ್ಯಾತ್ಯಾರಿಮ್ ಅನ್ನಿಸಿಕೊಳ್ಳುವ ಕಿರ್ಯತ್ ಬಾಳ್, ರಬ್ಬಾ ಎಂಬ ಎರಡು ನಗರಗಳು ಮತ್ತು ಅವುಗಳ ಗ್ರಾಮಗಳು.


ಮಿದ್ದೀನ್, ಸೆಕಾಕಾ, ನಿಬಾನ್ ಉಪ್ಪಿನಪಟ್ಟಣ, ಏಂಗೇದಿ ಎಂಬ ಆರು ನಗರಗಳು ಮತ್ತು ಅವುಗಳ ಗ್ರಾಮಗಳು.


ಯೆಹೋಯಾದಾವನ ಮಗ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವಕ್ಕೆ ಮರುಭೂಮಿಯಲ್ಲಿ ಇದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು