Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:62 - ಕನ್ನಡ ಸತ್ಯವೇದವು C.L. Bible (BSI)

62 ಮಿದ್ದೀನ್, ಸೆಕಾಕಾ, ನಿಬಾನ್ ಉಪ್ಪಿನಪಟ್ಟಣ, ಏಂಗೇದಿ ಎಂಬ ಆರು ನಗರಗಳು ಮತ್ತು ಅವುಗಳ ಗ್ರಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

62 ನಿಬ್ಷಾನ್, ಉಪ್ಪಿನ ಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು, ಅವುಗಳ ಗ್ರಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

62 ನಿಬ್ಷಾನ್, ಉಪ್ಪಿನಪಟ್ಟಣ, ಏಂಗೆದೀ ಎಂಬ ಆರು ಪಟ್ಟಣಗಳೂ ಅವುಗಳ ಗ್ರಾಮಗಳೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

62 ನಿಬ್ಷಾನ್, ಉಪ್ಪಿನಪಟ್ಟಣ ಮತ್ತು ಏಂಗೆದೀ ಎಂಬ ಆರು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

62 ನಿಬ್ಷಾನ್, ಉಪ್ಪಿನ ಪಟ್ಟಣವು ಮತ್ತು ಏನ್ಗೆದಿ ಎಂಬ ಪಟ್ಟಣಗಳನ್ನು ಒಳಗೊಂಡ ಆರು ಪಟ್ಟಣಗಳು ಅವುಗಳ ಗ್ರಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:62
7 ತಿಳಿವುಗಳ ಹೋಲಿಕೆ  

ದಾವೀದನು ಅಲ್ಲಿಂದ ಗುಡ್ಡ ಹತ್ತಿಹೋಗಿ ಏಂಗೆದಿಯ ಗಿರಿಗಳಲ್ಲಿ ವಾಸಿಸಿದನು.


ದೂತರು ಬಂದು ಯೆಹೋಷಾಫಾಟನಿಗೆ, “ಮಹಾಸೈನ್ಯ ಸಮೂಹವೊಂದು ನಿನಗೆ ವಿರೋಧವಾಗಿ ಲವಣಸಮುದ್ರದ ಆಚೆಯಲ್ಲಿರುವ ಆರಾಮ್ ಪ್ರಾಂತ್ಯದ ಕಡೆಯಿಂದ ಬಂದು ಈಗ ಏಂಗೆದಿಯೆನಿಸಿಕೊಳ್ಳುವ ಹಚೆಚೋನ್‍ತಾಮಾರಿನಲ್ಲಿ ಇರುತ್ತಾರೆ,” ಎಂದು ತಿಳಿಸಿದರು.


ಮರುಭೂಮಿಯಲ್ಲಿರುವ ಬೇತ್ ಅರಾಬಾ,


ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಜೆರುಸಲೇಮಿನಲ್ಲೇ ವಾಸವಾಗಿದ್ದಾರೆ.


ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್‍ಗೆದಿಯಿಂದ ಏನ್ಎಗ್ಲಯಿಮಿನವರೆಗೆ ದಡವೆಲ್ಲಾ ಬಲೆಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿರಾಶಿಯಾಗಿ ಸಿಕ್ಕುವುವು.


ಸೌಲನು ಫಿಲಿಷ್ಟಿಯರನ್ನು ಓಡಿಸಿ ಹಿಂದಿರುಗಿದಾಗ ದಾವೀದನು ಏಂಗೆದಿಯ ಮರುಭೂಮಿಯಲ್ಲಿದ್ದಾನೆಂದು ಅವನಿಗೆ ತಿಳಿದುಬಂದಿತು.


ನನ್ನ ಪಾಲಿಗೆ ನನ್ನ ಪ್ರಿಯನು ಏನ್ಗೆದಿಯ ತೋಟದ ಹೂಗೊಂಚಲು. ನಲ್ಲ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು