Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 16:6 - ಕನ್ನಡ ಸತ್ಯವೇದವು C.L. Bible (BSI)

6-7 ಅಲ್ಲಿಂದ ಯಾನೋಹ ಊರಿನ ಪೂರ್ವಮಾರ್ಗವಾಗಿ ಅಟಾರೋತ್, ನಾರಾ ಎಂಬ ಊರುಗಳ ಮೇಲೆ ಇಳಿಯುತ್ತಾ ಜೆರಿಕೋ ಪ್ರಾಂತ್ಯಕ್ಕೆ ಸೋಂಕಿ ಜೋರ್ಡನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದರ ಉತ್ತರ ದಿಕ್ಕಿನ ಮೇರೆಯು ಮಿಕ್ಮೆತಾತ್ ಯಿಂದ ಪೂರ್ವಕ್ಕೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದರ ಉತ್ತರದಿಕ್ಕಿನ ಮೇರೆಯು ವಿುಕ್ಮೆತಾತ್ ಎಂಬಲ್ಲಿ ತೊಡಗಿ ಪೂರ್ವಕ್ಕೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅದರ ಪಶ್ಚಿಮದಿಕ್ಕಿನ ಸೀಮೆಯು ಮಿಕ್ಮೆತಾತ್‌ನಿಂದ ಆರಂಭವಾಗಿ ಪೂರ್ವದ ಕಡೆಗೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗಿ ಯಾನೋಹ ಊರಿನ ಪೂರ್ವದಿಕ್ಕಿನಲ್ಲಿ ಮುಂದುವರಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಲ್ಲಿಂದ ಮೆಡಿಟೆರಿಯನ್ ಸಮುದ್ರದ ಪಶ್ಚಿಮ ಮೇರೆಗೆ ಮಿಕ್ಮೆತಾತಿನಿಂದ ಉತ್ತರಕ್ಕೆ ಹೊರಟು ಪೂರ್ವಕ್ಕೆ ತಾನತ್ ಶೀಲೋವಿಗೆ ತಿರುಗಿ ಯಾನೋಹಕ್ಕೆ ಪೂರ್ವದ ಕಡೆಗೆ ಹಾದು ಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 16:6
3 ತಿಳಿವುಗಳ ಹೋಲಿಕೆ  

ಮನಸ್ಸೆಯವರ ಸೊತ್ತಿನ ಎಲ್ಲೆ ಆಶೇರ್ ಊರಿನಿಂದ ತೊಡಗಿ ಶೆಕೆಮಿನ ಪೂರ್ವದಲ್ಲಿ ಇರುವ ಮಿಕ್ಮೆತಾತಿನ ಮೇಲೆ ದಕ್ಷಿಣದಲ್ಲಿರುವ ತಪ್ಪೂಹದ ಬುಗ್ಗೆಗೆ ಹೋಗುತ್ತದೆ.


ನಾಡೆಲ್ಲವು ತಮ್ಮ ವಶವಾದ ಮೇಲೆ ಇಸ್ರಯೇಲ್ ಜನಾಂಗವೆಲ್ಲ ಶೀಲೋವಿನಲ್ಲಿ ಕೂಡಿ ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು