Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 17:12 - ಕನ್ನಡ ಸತ್ಯವೇದವು C.L. Bible (BSI)

12 ಆದರೆ ಮನಸ್ಸೆಯವರು ಆ ನಗರಗಳ ನಿವಾಸಿಗಳನ್ನು ಹೊರದೂಡಲಾಗಲಿಲ್ಲ. ಕಾನಾನ್ಯರಿಗೆ ಅಲ್ಲೇ ವಾಸಿಸಲು ಅನುಕೂಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ಮನಸ್ಸೆಯವರು ಆ ಪಟ್ಟಣಗಳ ನಿವಾಸಿಗಳನ್ನು ಹೊರದೂಡಲಿಲ್ಲ. ಕಾನಾನ್ಯರಿಗೆ ಅಲ್ಲಿ ವಾಸಿಸುವುದಕ್ಕೆ ಅನುಕೂಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದರೆ ಮನಸ್ಸೆಯವರು ಆ ಪಟ್ಟಣಗಳ ನಿವಾಸಿಗಳನ್ನು ಹೊರಡಿಸಲಾರದವರಾದರು. ಕಾನಾನ್ಯರಿಗೆ ಅಲ್ಲಿ ವಾಸಿಸುವದಕ್ಕೆ ಅನುಕೂಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮನಸ್ಸೆ ಕುಲದವರಿಗೆ ಆ ಪಟ್ಟಣಗಳಲ್ಲಿದ್ದ ಜನರನ್ನು ಹೊರಡಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಕಾನಾನ್ಯರು ಅಲ್ಲಿಯೇ ನೆಲೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಮನಸ್ಸೆಯ ಸಂತತಿಯರಿಗೆ ಆ ಪಟ್ಟಣಗಳ ನಿವಾಸಿಗಳಾದ ಕಾನಾನ್ಯರನ್ನು ಹೊರಡಿಸುವುದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ನಿರ್ಧರಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 17:12
7 ತಿಳಿವುಗಳ ಹೋಲಿಕೆ  

ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಹೋದುದರಿಂದ ಅವರು ಇಂದಿಗೂ ಎಫ್ರಯಿಮ್ಯರ ನಡುವೆ ಊಳಿಗದವರಾಗಿದ್ದುಕೊಂಡು ಅವರಿಗೆ ಸೇವೆಮಾಡುತ್ತಾರೆ.


ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಜೆರುಸಲೇಮಿನಲ್ಲೇ ವಾಸವಾಗಿದ್ದಾರೆ.


ಯೆಬೂಸಿಯ ಮೊದಲಾದ ಇತರ ಜನಾಂಗಗಳ ಸಂತಾನದವರೆಲ್ಲರನ್ನು ಬಿಟ್ಟೀ ಕೆಲಸಕ್ಕಾಗಿ ಇಟ್ಟಿದ್ದನು. ಇಂದಿನವರೆಗೂ ಅವರು ಬಿಟ್ಟೀ ಕೆಲಸದವರಾಗಿಯೇ ಇರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು