ಯೆಹೋಶುವ 17:17 - ಕನ್ನಡ ಸತ್ಯವೇದವು C.L. Bible (BSI)17 ಯೆಹೋಶುವನು ಜೋಸೆಫ್ಯರಾದ ಎಫ್ರಯಿಮ್ - ಮನಸ್ಸೆಕುಲದ ಆ ಜನರಿಗೆ, “ನೀವು ಮಹಾಜನಾಂಗ ಹಾಗೂ ಶಕ್ತಿಶಾಲಿಗಳೆಂಬುದೇನೋ ನಿಜ. ನೀವು ಒಂದು ಪಾಲಿಗಿಂತ ಹೆಚ್ಚು ತೆಗೆದುಕೊಳ್ಳಬಹುದಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋಶುವನು ಯೋಸೇಫರಾದ ಎಫ್ರಾಯೀಮ್ ಹಾಗೂ ಮನಸ್ಸೆ ಕುಲಗಳ ಜನರಿಗೆ, “ನೀವು ಮಹಾಜನಾಂಗವೂ ಬಹು ಬಲವುಳ್ಳವರೂ ಆಗಿರುವುದು ನಿಜ. ನೀವು ಒಂದು ಭಾಗಕ್ಕಿಂತ ಹೆಚ್ಚು ತೆಗೆದುಕೊಳ್ಳಬಹುದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವನು ಯೋಸೇಫ್ಯರಾದ ಎಫ್ರಾಯೀಮ್ ಮನಸ್ಸೆ ಕುಲಗಳ ಜನರಿಗೆ - ನೀವು ಮಹಾಜನಾಂಗವೂ ಬಹುಬಲವುಳ್ಳವರೂ ಆಗಿರುವದು ನಿಜ; ನೀವು ಒಂದು ಭಾಗಕ್ಕಿಂತ ಹೆಚ್ಚು ತೆಗೆದುಕೊಳ್ಳಬಹುದಲ್ಲಾ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಗ ಯೆಹೋಶುವನು ಯೋಸೇಫನ ಮನೆತನದವರಾದ ಎಫ್ರಾಯೀಮನ ಮತ್ತು ಮನಸ್ಸೆಯ ಜನರಿಗೆ, “ನೀವು ಬಹಳಷ್ಟು ಜನರಿದ್ದೀರಿ. ನೀವು ಬಹಳ ಶಕ್ತಿಶಾಲಿಗಳಾಗಿದ್ದೀರಿ. ಆದ್ದರಿಂದ ನೀವು ದೇಶದ ಒಂದು ಪಾಲಿಗಿಂತಲೂ ಹೆಚ್ಚು ಪಡೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಯೆಹೋಶುವನು ಯೋಸೇಫನ ಮಕ್ಕಳಾದ ಎಫ್ರಾಯೀಮನಿಗೂ ಮನಸ್ಸೆಗೂ, “ನೀವು ಮಹಾಜನಾಂಗವೂ ಬಹು ಬಲವುಳ್ಳವರೂ ಆಗಿರುವಿರಿ. ಒಂದೇ ಭಾಗ ನಿಮಗೆ ಇರಬಾರದು. ಆದರೆ ಪರ್ವತವು ನಿಮ್ಮದಾಗಿರುವುದು. ಅಧ್ಯಾಯವನ್ನು ನೋಡಿ |