Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:1 - ಕನ್ನಡ ಸತ್ಯವೇದವು C.L. Bible (BSI)

1 ಎರಡನೇ ಸಾರಿಯ ಚೀಟು ಸಿಮೆಯೋನ್ ಕುಲದವರಿಗೆ ಬಿದ್ದಿತು. ಈ ಸಿಮೆಯೋನ್ ಕುಲದ ಗೋತ್ರಗಳ ಸೊತ್ತು ಯೂದಕುಲದವರ ಸೊತ್ತಿನ ಮಧ್ಯದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಚೀಟು ಎರಡನೆಯ ಸಾರಿ ಸಿಮೆಯೋನನ ಕುಲದವರಿಗೆ ಬಿದ್ದಿತು. ಸಿಮೆಯೋನನ ಕುಲದ ಗೋತ್ರಗಳ ಸ್ವತ್ತು ಯೆಹೂದ ಕುಲದವರ ಸ್ವತ್ತಿನ ಮಧ್ಯದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಚೀಟು ಎರಡನೆಯ ಸಾರಿ ಸಿಮೆಯೋನ್ ಕುಲದವರಿಗೆ ಬಿದ್ದಿತು. ಸಿಮೆಯೋನ್ ಕುಲದ ಗೋತ್ರಗಳ ಸ್ವಾಸ್ತ್ಯವು ಯೆಹೂದಕುಲದವರ ಸ್ವಾಸ್ತ್ಯದ ಮಧ್ಯದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅನಂತರ ಯೆಹೋಶುವನು ಸಿಮೆಯೋನ್ ಕುಲದ ಎಲ್ಲ ಗೋತ್ರಗಳಿಗೆ ಅವರ ಪಾಲಿನ ಭೂಮಿಯನ್ನು ಕೊಟ್ಟನು. ಅವರಿಗೆ ಸಿಕ್ಕ ಭೂಮಿಯು ಯೆಹೂದ ಕುಲದವರಿಗೆ ಸೇರಿದ ಭೂಭಾಗದ ಮಧ್ಯದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಎರಡನೆಯ ಚೀಟು ಬಿದ್ದ ಭಾಗವು ಸಿಮೆಯೋನನ ಗೋತ್ರದವರದಾಗಿತ್ತು. ಸಿಮೆಯೋನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆಯಿತು. ಅವರ ಸೊತ್ತು ಯೆಹೂದ ಗೋತ್ರದ ಸೊತ್ತಿನ ಮಧ್ಯದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:1
10 ತಿಳಿವುಗಳ ಹೋಲಿಕೆ  

ಈ ಆಸ್ತಿ ಯೂದವಂಶದ ಆಸ್ತಿಯಲ್ಲಿ ಒಂದು ಭಾಗ. ಯೂದವಂಶದವರಿಗೆ ದೊರಕಿದ ಪ್ರದೇಶ ಹೆಚ್ಚಾಗಿದ್ದುದರಿಂದ ಸಿಮೆಯೋನ್ಯರಿಗೆ ಅದರಲ್ಲೆ ಪಾಲು ಸಿಕ್ಕಿತು.


ಎಲೆಫ್, ಯೆಬೂಸಿಯರು ಇದ್ದಂಥ ಜೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ನಗರಗಳೂ ಮತ್ತು ಅವುಗಳಿಗೆ ಸೇರಿದ ಗ್ರಾಮಗಳು. ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಆಸ್ತಿಪಾಸ್ತಿ ಇವೇ.


ಅದರ ಊರುಗಳು ಇವು: ಬೇರ್ಷೆಬ,


ಬೆನ್ಯಾಮೀನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಸಿಮೆಯೋನಿಗೆ ಒಂದು ಪಾಲು;


ಯಕೋಬನ ಹನ್ನೆರಡು ಗಂಡು ಮಕ್ಕಳ ಹೆಸರು ಇವು: ಯಕೋಬನ ಚೊಚ್ಚಲಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್ - ಇವರು ಲೇಯಳಲ್ಲಿ ಹುಟ್ಟಿದವರು.


ಎದೋಮ್ ಪ್ರಾಂತ್ಯವು ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಎದೆರ್, ಯಾಗೂರ್,


ಅರಸ ದಾವೀದನ ಕಾಲದವರೆಗೆ ಸಿಮೆಯೋನನ ವಂಶಜರು ವಾಸಿಸಿದ ಪಟ್ಟಣಗಳು ಇವು: ಬೇರ್ಷೆಬ, ಮೋಲಾದ, ಹಚರ್ ಷೂವಾಲ್,


ಸಿಮೆಯೋನನ ಕುಲದಿಂದ ಹನ್ನೆರಡು ಸಾವಿರ ಲೇವಿಯ ಕುಲದಿಂದ ಹನ್ನೆರಡು ಸಾವಿರ ಇಸ್ಸಾಕರನ ಕುಲದಿಂದ ಹನ್ನೆರಡು ಸಾವಿರ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು