Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:12 - ಕನ್ನಡ ಸತ್ಯವೇದವು C.L. Bible (BSI)

12 ಅದೇ ಸಾರೀದಿನಿಂದ ಅದು ಪೂರ್ವದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಎಲ್ಲೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದೇ ಸಾರೀದಿನಿಂದ ಅದು ಪೂರ್ವ ದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಮೇರೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದೇ ಸಾರೀದಿನಿಂದ ಅದು ಪೂರ್ವದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಮೇರೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಲ್ಲಿಂದ ಅದು ಪೂರ್ವಕ್ಕೆ ತಿರುಗಿಕೊಂಡು ಸಾರೀದಿನಿಂದ ಕಿಸ್ಲೋತ್ ತಾಬೋರಿಗೆ ಹೋಗುತ್ತದೆ. ಅಲ್ಲಿಂದ ಅದು ದಾಬೆರತ್ ಮತ್ತು ಯಾಫೀಯಕ್ಕೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದು ಸಾರೀದಿನಿಂದ ಸೂರ್ಯನು ಉದಯಿಸುವ ಪೂರ್ವದಿಕ್ಕಿನ ಕಿಸ್ಲೋತ್ ತಾಬೋರಿನ ಮೇರೆಗೆ ತಿರುಗಿ, ಅಲ್ಲಿಂದ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:12
8 ತಿಳಿವುಗಳ ಹೋಲಿಕೆ  

ಉತ್ತರ ದಕ್ಷಿಣಗಳನುಂಟು ಮಾಡಿದವನು ನೀನು I ಸ್ತುತಿಸುತ್ತವೆ ತಾಬೋರ್ ಹೆರ್‍ಮೊನ್ ನಿನ್ನ ನಾಮವನು II


ಇಸ್ಸಾಕಾರನ ಪ್ರದೇಶದಲ್ಲಿದ್ದ ಕೆದೆಷ್, ದಾಬೆರತ್, ರಾಮೋತ್,


ಅಬೀನೋವಮನ ಮಗ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನ ಸೀಸೆರನಿಗೆ ಮುಟ್ಟಿದಾಗ


ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗ ಬಾರಾಕನನ್ನು ಬರಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಆಜ್ಞಾಪಿಸಿದ್ದಾರೆ: ‘ನೀನೆದ್ದು ನಫ್ತಾಲಿ ಮತ್ತು ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು;


ಇಸ್ಸಾಕಾರ್ ಸೊತ್ತಿನಿಂದ ಕಿಷ್ಯೋನ್, ದಾಬೆರತ್


ತಾಬೋರ್, ಶಹಚೀಮಾ, ಬೇತ್ ಷೆಮೆಷ್ ಎಂಬ ಊರುಗಳೂ ಅದರ ಮೇರೆಯೊಳಗಿದ್ದವು. ಈ ಮೇರೆಯು ಜೋರ್ಡನ್ ನದಿಯ ತೀರದಲ್ಲಿ ಮುಗಿಯುತ್ತದೆ.


ಸಾರೀದಿನಿಂದ ತೊಡಗಿ ಪಶ್ಚಿಮ ದಿಕ್ಕಿನಲ್ಲಿರುವ ಮರ್ಗಲಾ, ದಬ್ಬೆಷೆತ್ ಇವುಗಳ ಮೇಲೆ ಯೊಕ್ನೆಯಾಮ್ ಊರಿನ ಈಚೆಯಲ್ಲಿರುವ ಹಳ್ಳಕ್ಕೆ ಹೋಗುತ್ತದೆ.


ಅಲ್ಲಿಂದ ಮತ್ತೂ ಪೂರ್ವಕ್ಕೆ ಮುಂದುವರೆದು ಗತ್ ಹೇಫರ್, ಎತ್ ಕಾಚೀನ್ ಇವುಗಳ ಮೇಲೆ ನೇಯದ ಮಗ್ಗಲಲ್ಲಿರುವ ರಿಮ್ಮೇನಿಗೆ ಹೋಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು