Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:14 - ಕನ್ನಡ ಸತ್ಯವೇದವು C.L. Bible (BSI)

14 ಅಲ್ಲಿಂದ ಅದು ಉತ್ತರಕ್ಕೆ ತಿರುಗಿಕೊಂಡು ಹನ್ನಾತೋನಿನ ಮೇಲೆ ಇಪ್ತಹೇಲಿನ ಕಣಿವೆಗೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಲ್ಲಿಂದ ಅದು ಉತ್ತರಕ್ಕೆ ತಿರುಗಿಕೊಂಡು ಹನ್ನಾತೋನಿನ ಮೇಲೆ ಇಪ್ತಹೇಲಿನ ಕಣಿವೆಗೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅಲ್ಲಿಂದ ಅದು ಉತ್ತರಕ್ಕೆ ತಿರುಗಿಕೊಂಡು ಹನ್ನಾತೋನಿನ ಮೇಲೆ ಇಪ್ತಹೇಲಿನ ತಗ್ಗಿಗೆ ಹೋಗಿ ಅಲ್ಲಿ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನೇಯ”ದಿಂದ ಅದು ತಿರುಗಿಕೊಂಡು ಉತ್ತರದಿಕ್ಕಿನ ಹನ್ನಾತೋನಿನ ಮೇಲಿಂದ ಇಫ್ತಹೇಲಿನ ಕಣಿವೆಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಲ್ಲಿಂದ ಆ ಮೇರೆ ಉತ್ತರ ದಿಕ್ಕಿನಲ್ಲಿರುವ ಹನ್ನಾತೋನಿಗೆ ಸುತ್ತಿಕೊಂಡು ಇಫ್ತಯೇಲನ ಹಳ್ಳದ ತಗ್ಗಿಗೆ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:14
3 ತಿಳಿವುಗಳ ಹೋಲಿಕೆ  

ಅಲ್ಲಿಂದ ಮತ್ತೂ ಪೂರ್ವಕ್ಕೆ ಮುಂದುವರೆದು ಗತ್ ಹೇಫರ್, ಎತ್ ಕಾಚೀನ್ ಇವುಗಳ ಮೇಲೆ ನೇಯದ ಮಗ್ಗಲಲ್ಲಿರುವ ರಿಮ್ಮೇನಿಗೆ ಹೋಗುತ್ತದೆ.


ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲಾ, ಬೆತ್ಲೆಹೇಮ್ ಇವೇ ಮೊದಲಾದ ಹನ್ನೆರಡು ನಗರಗಳೂ ಅವುಗಳಿಗೆ ಸೇರಿದ ಗ್ರಾಮಗಳು -


ಅಲ್ಲಿಂದ ಪೂರ್ವಕ್ಕೆ ತಿರುಗಿ ಬೇತ್ ದಾಗೋನಿಗೆ ಹೋಗುತ್ತದೆ. ಅಲ್ಲಿಂದ ಜೆಬುಲೂನ್ಯರ ಎಲ್ಲೆಗೂ ಇಫ್ತಹೇಲ್ ಕಣಿವೆಯ ಉತ್ತರದಿಕ್ಕಿನ ಮೂಲೆಗೂ ಹೊಂದಿಕೊಂಡು ಬೇತ್ ಏಮೆಕ್, ನೆಗೀಯೆಲ್ ಇವುಗಳ ಮೇಲೆ ಉತ್ತರಕ್ಕೆ ಮುಂದುವರೆದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು