ಯೆಹೋಶುವ 19:15 - ಕನ್ನಡ ಸತ್ಯವೇದವು C.L. Bible (BSI)15 ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲಾ, ಬೆತ್ಲೆಹೇಮ್ ಇವೇ ಮೊದಲಾದ ಹನ್ನೆರಡು ನಗರಗಳೂ ಅವುಗಳಿಗೆ ಸೇರಿದ ಗ್ರಾಮಗಳು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಕಟ್ಟಾತ್, ನಹಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳು, ಅವುಗಳಿಗೆ ಸೇರಿದ ಗ್ರಾಮಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲ್ಲಾ, ಬೆತ್ಲೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು ಈ ಸೀಮೆಯಲ್ಲಿ ಸೇರಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಈ ಮೇರೆಯಲ್ಲಿರುವ ಕಟ್ಟಾತ್, ನಹಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಮೊದಲಾದ ಹನ್ನೆರಡು ಪಟ್ಟಣಗಳು, ಅವುಗಳ ಗ್ರಾಮಗಳು ಸಹ ಒಳಪಟ್ಟಿರುತ್ತದೆ ಅಧ್ಯಾಯವನ್ನು ನೋಡಿ |