ಯೆಹೋಶುವ 19:16 - ಕನ್ನಡ ಸತ್ಯವೇದವು C.L. Bible (BSI)16 ಜೆಬುಲೂನ್ ಕುಲದ ಗೋತ್ರಗಳಿಗೆ ಸೊತ್ತಾಗಿ ದೊರಕಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಜೆಬುಲೂನಿನ ಕುಲದ ಗೋತ್ರಗಳಿಗೆ ಸ್ವತ್ತಾಗಿ ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಜೆಬುಲೂನ್ ಕುಲದ ಗೋತ್ರಗಳಿಗೆ ಸ್ವಾಸ್ತ್ಯವಾಗಿ ದೊರಕಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಈ ಪಟ್ಟಣಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ಜೆಬುಲೂನ್ಯರಿಗೆ ಕೊಡಲಾಯಿತು. ಜೆಬುಲೂನ್ಯರ ಪ್ರತಿಯೊಂದು ಗೋತ್ರದವರು ತಮ್ಮ ಪಾಲಿನ ಭೂಮಿಯನ್ನು ಪಡೆದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಜೆಬುಲೂನಿನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಆ ಪಟ್ಟಣಗಳೂ, ಅವುಗಳ ಗ್ರಾಮಗಳೂ ಅವರ ಬಾಧ್ಯತೆಯಾಗಿದ್ದವು. ಅಧ್ಯಾಯವನ್ನು ನೋಡಿ |