Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:17 - ಕನ್ನಡ ಸತ್ಯವೇದವು C.L. Bible (BSI)

17 ನಾಲ್ಕನೇ ಸಾರಿಯ ಚೀಟು ಇಸ್ಸಾಕಾರ್ ಕುಲದವರಿಗೆ ಬಿದ್ದಿತು. ಅದರ ಗೋತ್ರಗಳಿಗೆ ಸಿಕ್ಕಿದ ನಾಡಿನಲ್ಲಿರುವ ನಗರಗಳು ಯಾವುವು ಎಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಚೀಟು ನಾಲ್ಕನೆಯ ಸಾರಿ ಇಸ್ಸಾಕಾರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಪಟ್ಟಣಗಳು ಯಾವುವೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಚೀಟು ನಾಲ್ಕನೆಯ ಸಾರಿ ಇಸ್ಸಾಕಾರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ದೇಶದಲ್ಲಿರುವ ಪಟ್ಟಣಗಳಾವವಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಭೂಮಿಯ ನಾಲ್ಕನೆಯ ಭಾಗವನ್ನು ಇಸ್ಸಾಕಾರ್ ಕುಲದವರಿಗೆ ಕೊಡಲಾಯಿತು. ಆ ಕುಲದ ಪ್ರತಿಯೊಂದು ಗೋತ್ರದವರು ತಮ್ಮ ಪಾಲಿನ ಭೂಮಿಯನ್ನು ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾಲ್ಕನೆಯ ಚೀಟು ಇಸ್ಸಾಕಾರನ ಸಂತತಿಯವರಿಗೆ ಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:17
8 ತಿಳಿವುಗಳ ಹೋಲಿಕೆ  

ಜೆಬುಲೂನ್ ಕುಲದ ಗೋತ್ರಗಳಿಗೆ ಸೊತ್ತಾಗಿ ದೊರಕಿದವು.


ಇಜ್ರೇಲ್, ಕೆಸುಲ್ಲೋತ್,


ಸಿಮೆಯೋನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಇಸ್ಸಾಕಾರಿಗೆ ಒಂದು ಪಾಲು;


ಯಕೋಬನ ಹನ್ನೆರಡು ಗಂಡು ಮಕ್ಕಳ ಹೆಸರು ಇವು: ಯಕೋಬನ ಚೊಚ್ಚಲಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್ - ಇವರು ಲೇಯಳಲ್ಲಿ ಹುಟ್ಟಿದವರು.


ಇಸ್ಸಾಕಾರನು ಕುರಿಹಟ್ಟಿಗಳ ನಡುವೆ ಮಲಗಿರುವ ದೊಡ್ಡ ಕತ್ತೆ.


ಪ್ರತಿಯೊಂದು ಕುಲದ ಮೂಲಪುರುಷನ ಹೆಸರನ್ನು ಬರೆದು ಚೀಟು ಹಾಕಿ ಆಯಾ ಕುಲಕ್ಕೆ ಸೊತ್ತನ್ನು ಗೊತ್ತುಮಾಡು.


ಫಾರೂಹನ ಮಗ ಯೆಹೋಷಾಫಾಟನು - ಇಸ್ಸಾಕಾರ ಪ್ರದೇಶ;


ಸಿಮೆಯೋನನ ಕುಲದಿಂದ ಹನ್ನೆರಡು ಸಾವಿರ ಲೇವಿಯ ಕುಲದಿಂದ ಹನ್ನೆರಡು ಸಾವಿರ ಇಸ್ಸಾಕರನ ಕುಲದಿಂದ ಹನ್ನೆರಡು ಸಾವಿರ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು