ಯೆಹೋಶುವ 19:22 - ಕನ್ನಡ ಸತ್ಯವೇದವು C.L. Bible (BSI)22 ತಾಬೋರ್, ಶಹಚೀಮಾ, ಬೇತ್ ಷೆಮೆಷ್ ಎಂಬ ಊರುಗಳೂ ಅದರ ಮೇರೆಯೊಳಗಿದ್ದವು. ಈ ಮೇರೆಯು ಜೋರ್ಡನ್ ನದಿಯ ತೀರದಲ್ಲಿ ಮುಗಿಯುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ತಾಬೋರ್, ಶಹಚೀಮಾ, ಬೇತ್ಷೆಮೆಷ್ ಎಂಬ ಊರುಗಳು ಅದರ ಮೇರೆಯೊಳಗಿದ್ದವು. ಮೇರೆಯು ಯೊರ್ದನ್ ನದಿಯ ತೀರದಲ್ಲಿ ಕೊನೆಗೊಳ್ಳುತ್ತದೆ. ಒಟ್ಟಾರೆ ಹದಿನಾರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ತಾಬೋರ್, ಶಹಚೀಮಾ, ಬೇತ್ಷೆಮೆಷ್ ಎಂಬ ಊರುಗಳೂ ಅದರ ಮೇರೆಯೊಳಗಿದ್ದವು. ಮೇರೆಯು ಯೊರ್ದನ್ ಹೊಳೆಯ ತೀರದಲ್ಲಿ ಮುಗಿಯುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅವರ ಭೂಮಿಯ ಮೇರೆಯು ತಾಬೋರ್, ಶಹಚೀಮಾ, ಬೇತ್ಷೆಮೆಷ್ ಎಂಬ ಊರುಗಳನ್ನು ತಲುಪಿತ್ತು. ಆ ಸೀಮೆಯು ಜೋರ್ಡನ್ ನದಿಗೆ ಮುಕ್ತಾಯಗೊಳ್ಳುತ್ತಿತ್ತು. ಒಟ್ಟಿನಲ್ಲಿ ಹದಿನಾರು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲಾ ಹೊಲಗದ್ದೆಗಳು ಇದರಲ್ಲಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆ ಎಲ್ಲೆಯು ತಾಬೋರ್, ಶಹಚೀಮಾ, ಬೇತ್ ಷೆಮೆಷ್ ಎಂಬ ಊರುಗಳಿಗೆ ಸೇರಿ ಯೊರ್ದನ್ ನದಿ ತೀರದಲ್ಲಿ ಮುಗಿಯುತ್ತದೆ. ಅಲ್ಲಿ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳೂ ಇದ್ದವು. ಅಧ್ಯಾಯವನ್ನು ನೋಡಿ |