ಯೆಹೋಶುವ 19:23 - ಕನ್ನಡ ಸತ್ಯವೇದವು C.L. Bible (BSI)23 ಒಟ್ಟಾರೆ ಹದಿನಾರು ನಗರಗಳೂ ಅವುಗಳ ಗ್ರಾಮಗಳೂ ಇಸ್ಸಾಕಾರ್ ಕುಲದ ಗೋತ್ರಗಳಿಗೆ ದೊರಕಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಇಸ್ಸಾಕಾರನ ಕುಲದ ಗೋತ್ರಗಳಿಗೆ ಸಿಕ್ಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಒಟ್ಟಾರೆ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳೂ ಇಸ್ಸಾಕಾರ್ ಕುಲದ ಗೋತ್ರಗಳಿಗೆ ಸಿಕ್ಕಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಈ ನಗರಗಳು ಮತ್ತು ಪಟ್ಟಣಗಳು ಇಸ್ಸಾಕಾರ್ ಕುಲದವರಿಗೆ ಕೊಟ್ಟ ಭೂಮಿಯ ಭಾಗಗಳಾಗಿದ್ದವು. ಪ್ರತಿಯೊಂದು ಗೋತ್ರದವರು ತಮ್ಮ ಪಾಲಿನ ಭೂಮಿಯನ್ನು ಪಡೆದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇಸ್ಸಾಕಾರನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಪಟ್ಟಣಗಳೂ, ಅವುಗಳ ಗ್ರಾಮಗಳೂ ಅವರಿಗೆ ದೊರೆತ ಪಾಲು. ಅಧ್ಯಾಯವನ್ನು ನೋಡಿ |