ಯೆಹೋಶುವ 19:26 - ಕನ್ನಡ ಸತ್ಯವೇದವು C.L. Bible (BSI)26 ಅಲಮ್ಮೆಲೆಕ್, ಅಮಾದ್, ಮಿಷಾಲ್. ಇವರ ನಾಡಿನ ಎಲ್ಲೆ ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಾಕಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅಲಮ್ಮೆಲೆಕ್, ಅಮಾದ್, ಮಿಷಾಲ್ ಇವುಗಳೇ. ಇವರ ದೇಶದ ಮೇರೆಯು ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ, ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಾಕಿ ಅಲ್ಲಿಂದ ಪೂರ್ವಕ್ಕೆ ತಿರುಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅಲಮ್ಮೆಲೆಕ್, ಅಮಾದ್, ವಿುಷಾಲ್ ಇವುಗಳೇ. ಇವರ ದೇಶದ ಮೇರೆಯು ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಗುಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅಲಮ್ಮೆಲೆಕ್, ಅಮಾದ್ ಮತ್ತು ಮಿಷಾಲ್. ಇದರ ಪಶ್ಚಿಮ ಮೇರೆಯು ಕರ್ಮೆಲ್ ಬೆಟ್ಟ ಮತ್ತು ಶೀಹೋರ್‌ಲಿಬ್ನತ್‌ವರೆಗೆ ಚಾಚಿಕೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅಲಮ್ಮೆಲೆಕ್, ಅಮಾದ್, ಮಿಷಾಲ್ ಎಂಬ ಪಟ್ಟಣಗಳನ್ನು ಸುತ್ತಿಕೊಂಡು ಅದು ಪಶ್ಚಿಮಕ್ಕೆ ಕರ್ಮೆಲ್, ಶೀಹೋರ್ ಲಿಬ್ನತ್ ಕಡೆ ಹೋಗಿ, ಅಧ್ಯಾಯವನ್ನು ನೋಡಿ |
ನೀನು ನಿನ್ನ ಸೇವಕರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ. ಅಲ್ಲದೆ, ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ : ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ. ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ, ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ. ಒಳಹೊಕ್ಕಿದ್ದೇನೆ ಅಲ್ಲಿನ ದೂರದ ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡುಮೇಡುಗಳನ್ನೇ