Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:48 - ಕನ್ನಡ ಸತ್ಯವೇದವು C.L. Bible (BSI)

48 ದಾನ್ ಕುಲದ ಗೋತ್ರಗಳಿಗೆ ದೊರಕಿದ ಸೊತ್ತು ಹಾಗೂ ಅದರಲ್ಲಿದ್ದ ನಗರ ಹಾಗೂ ಗ್ರಾಮಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ದಾನ್ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಅದರಲ್ಲಿದ್ದ ಗ್ರಾಮ ಮತ್ತು ನಗರಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ದಾನ್‍ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯವೂ ಅದರಲ್ಲಿದ್ದ ಗ್ರಾಮನಗರಗಳೂ ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಈ ಎಲ್ಲ ನಗರಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ದಾನ್‌ಕುಲದವರಿಗೆ ಕೊಡಲಾಯಿತು. ಪ್ರತಿಯೊಂದು ಗೋತ್ರದವರು ತಮ್ಮ ಪಾಲಿನ ಭೂಮಿಯನ್ನು ಪಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಈ ಪಟ್ಟಣಗಳೂ, ಅವುಗಳ ಗ್ರಾಮಗಳೂ, ದಾನ್ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರೆತ ಬಾಧ್ಯತೆಯು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:48
3 ತಿಳಿವುಗಳ ಹೋಲಿಕೆ  

ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವುದಕ್ಕಾಗಿ ಹೊರಟು ಲೆಷೆಮಿನವರೊಡನೆ ಯುದ್ಧಮಾಡಿ ಜಯಿಸಿದರು. ಆ ಜನರನ್ನು ಕತ್ತಿಯಿಂದ ಸಂಹರಿಸಿ ಅವರ ನಗರವನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು. ಅಲ್ಲದೆ, ಅದಕ್ಕೆ ತಮ್ಮ ಮೂಲ ಪುರುಷನ ಹೆಸರಾದ ದಾನ್ ಎಂಬ ಹೆಸರನ್ನಿಟ್ಟರು.


ಇಸ್ರಯೇಲರು ನಾಡನ್ನು ಎಲ್ಲೆಎಲ್ಲೆಗಳ ಪ್ರಕಾರ ತಮ್ಮೊಳಗೆ ಹಂಚಿಕೊಂಡ ಮೇಲೆ ನೂನನ ಮಗ ಯೆಹೋಶುವನಿಗೂ ತಮ್ಮದರಲ್ಲಿ ಪಾಲು ಕೊಟ್ಟರು.


ಆ ಕುಲಗಳ ಹೆಸರುಗಳು ಇವು: ನಾಡಿನ ಉತ್ತರದಲ್ಲಿ ಹಮಾತ್ ಸೀಮೆಯ ಹತ್ತಿರ ದಾನಿಗೆ ಒಂದು ಪಾಲು; ಅದರ ಉತ್ತರದ ಮೇರೆ ಹೆತ್ಲೋನಿನ ದಾರಿಯ ಪಕ್ಕದಲ್ಲಿ ಹೊರಟು ಹಮಾತಿನ ದಾರಿಯನ್ನು ದಾಟಿ ದಮಸ್ಕದ ಸರಹದ್ದಿನಲ್ಲಿರುವ ಹಚರ್ ಏನಾನಿನವರೆಗೆ ಹಬ್ಬುವುದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು