Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:49 - ಕನ್ನಡ ಸತ್ಯವೇದವು C.L. Bible (BSI)

49 ಇಸ್ರಯೇಲರು ನಾಡನ್ನು ಎಲ್ಲೆಎಲ್ಲೆಗಳ ಪ್ರಕಾರ ತಮ್ಮೊಳಗೆ ಹಂಚಿಕೊಂಡ ಮೇಲೆ ನೂನನ ಮಗ ಯೆಹೋಶುವನಿಗೂ ತಮ್ಮದರಲ್ಲಿ ಪಾಲು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಇಸ್ರಾಯೇಲ್ಯರು ದೇಶವನ್ನು ಮೇರೆಗಳ ಪ್ರಕಾರ ತಮ್ಮೊಳಗೆ ಹಂಚಿಕೊಂಡ ಮೇಲೆ ನೂನನ ಮಗನಾದ ಯೆಹೋಶುವನಿಗೂ ತಮ್ಮದರಲ್ಲಿ ಪಾಲು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಇಸ್ರಾಯೇಲ್ಯರು ದೇಶವನ್ನು ಮೇರೆಗಳ ಪ್ರಕಾರ ತಮ್ಮೊಳಗೆ ಹಂಚಿಕೊಂಡ ಮೇಲೆ ನೂನನ ಮಗನಾದ ಯೆಹೋಶುವನಿಗೂ ತಮ್ಮದರಲ್ಲಿ ಪಾಲುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಹೀಗೆ ದೇಶವನ್ನು ಆಯಾ ಕುಲಗಳವರಿಗೆ ನಾಯಕರು ಹಂಚಿಕೊಟ್ಟರು. ಆಗ ಇಸ್ರೇಲರು ನೂನನ ಮಗನಾದ ಯೆಹೋಶುವನಿಗೂ ಸ್ವಲ್ಪ ಭೂಮಿಯನ್ನು ಕೊಡಬೇಕೆಂದು ನಿರ್ಧರಿಸಿದರು. ಈ ಭೂಮಿಯನ್ನು ಅವನಿಗೆ ಕೊಡುವುದಾಗಿ ವಾಗ್ದಾನ ಮಾಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಅವರು ದೇಶವನ್ನು ಅದರ ಮೇರೆಗಳ ಪ್ರಕಾರ ಬಾಧ್ಯತೆಯಾಗಿ ಹಂಚಿಕೊಂಡ ಮೇಲೆ ಇಸ್ರಾಯೇಲರು ನೂನನ ಮಗನಾದ ಯೆಹೋಶುವನಿಗೆ ತಮ್ಮ ಮಧ್ಯದಲ್ಲಿ ಪಾಲನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:49
4 ತಿಳಿವುಗಳ ಹೋಲಿಕೆ  

ದಾನ್ ಕುಲದ ಗೋತ್ರಗಳಿಗೆ ದೊರಕಿದ ಸೊತ್ತು ಹಾಗೂ ಅದರಲ್ಲಿದ್ದ ನಗರ ಹಾಗೂ ಗ್ರಾಮಗಳು ಇವೇ.


ಆತ ತನಗೋಸ್ಕರ ಎಫ್ರಯಿಮರ ಮಲೆನಾಡಿನಲ್ಲಿರುವ ‘ತಿಮ್ನತ್ ಸೆರಹ’ ಎಂಬ ನಗರವನ್ನು ಕೇಳಿಕೊಂಡನು. ಸರ್ವೇಶ್ವರನ ಆಜ್ಞೆಯಂತೆ ಅವರು ಅದನ್ನು ಅವನಿಗೆ ಕೊಟ್ಟರು. ಅವನು ಅದನ್ನು ಹೊಸದಾಗಿ ಕಟ್ಟಿ ಅದರಲ್ಲೇ ವಾಸಮಾಡಿದನು.


ಅವನನ್ನು ಅವನ ಸ್ವಾಸ್ತ್ಯಭೂಮಿಯಾದ ತಿಮ್ನತ್ ಹೆರೆಸ್ ಎಂಬಲ್ಲಿ ಸಮಾಧಿಮಾಡಿದರು. ಅದು ಎಫ್ರಯಿಮ್ ಪರ್ವತಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು