ಯೆಹೋಶುವ 19:7 - ಕನ್ನಡ ಸತ್ಯವೇದವು C.L. Bible (BSI)7 ಆಯಿನ್, ರಿಮ್ಮೋನ್, ಏತೆರ್, ಅಷಾನ್ ಎಂಬ ನಾಲ್ಕು ನಗರಗಳು ಮತ್ತವುಗಳ ಗ್ರಾಮಗಳು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಯಿನ್, ರಿಮ್ಮೋನ್, ಏತೆರ್, ಅಷಾನ್ ಎಂಬ ನಾಲ್ಕು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅಯಿನ್, ರಿಮ್ಮೋನ್, ಏತೆರ್, ಆಷಾನ್ ಎಂಬ ನಾಲ್ಕು ಪಟ್ಟಣಗಳೂ ಅವುಗಳ ಗ್ರಾಮಗಳೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಯಿನ್, ರಿಮ್ಮೋನ್, ಏತೆರ್, ಆಷಾನ್ ಎಂಬ ನಾಲ್ಕು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳನ್ನು ಅವರು ಪಡೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇದಲ್ಲದೆ ಆಯಿನ್, ರಿಮ್ಮೋನ್, ಎತೆರ್, ಆಷಾನ್ ಎಂಬ ನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳೂ ಆಗಿದ್ದವು. ಅಧ್ಯಾಯವನ್ನು ನೋಡಿ |