ಯೆಹೋಶುವ 2:15 - ಕನ್ನಡ ಸತ್ಯವೇದವು C.L. Bible (BSI)15 ಅವಳ ಮನೆ ಊರಗೋಡೆಯ ಮೇಲಿತ್ತು. ಆದ್ದರಿಂದ ಅವರನ್ನು ಹಗ್ಗದ ಮೂಲಕ ಕಿಟಕಿಯಿಂದ ಕೆಳಕ್ಕೆ ಇಳಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವಳ ಮನೆಯು ಊರಗೋಡೆಯ ಮೇಲಿದ್ದುದರಿಂದ ಅವರನ್ನು ಹಗ್ಗದ ಮೂಲಕ ಕಿಟಿಕಿಯಿಂದ ಕೆಳಕ್ಕೆ ಇಳಿಸಿ ಅವರಿಗೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವಳ ಮನೆಯು ಊರುಗೋಡೆಯ ಮೇಲಿದ್ದದರಿಂದ ಅವರನ್ನು ಹಗ್ಗದ ಮೂಲಕ ಕಿಟಕಿಯಿಂದ ಕೆಳಕ್ಕೆ ಇಳಿಸಿ ಅವರಿಗೆ - ನೀವು ಹಿಂದಟ್ಟುವವರಿಗೆ ಸಿಕ್ಕದಂತೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ರಾಹಾಬಳ ಮನೆಯನ್ನು ಊರಗೋಡೆಗೆ ಸೇರಿಸಿ ಕಟ್ಟಲಾಗಿತ್ತು, ಆದ್ದರಿಂದ ಅವರನ್ನು ಒಂದು ಹಗ್ಗದ ಮೂಲಕ ಕಿಟಿಕಿಯಿಂದ ಕೆಳಕ್ಕೆ ಇಳಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಆಕೆಯು ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿಬಿಟ್ಟಳು. ಏಕೆಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು. ಅಧ್ಯಾಯವನ್ನು ನೋಡಿ |