Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:21 - ಕನ್ನಡ ಸತ್ಯವೇದವು C.L. Bible (BSI)

21 ಅದಕ್ಕವಳು, “ನಿಮ್ಮ ಮಾತಿನಂತೆಯೇ ಆಗಲಿ,” ಎಂದು ಹೇಳಿ ಅವರನ್ನು ಕಳುಹಿಸಿದಳು. ಅವರು ಹೊರಟುಹೋದ ಮೇಲೆ ಆ ಕೆಂಪುದಾರವನ್ನು ಕಿಟಕಿಗೆ ಕಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದಕ್ಕೆ ಅವಳು “ನಿಮ್ಮ ಮಾತಿನಂತೆಯೇ ಆಗಲಿ” ಎಂದು ಹೇಳಿ ಅವರನ್ನು ಕಳುಹಿಸಿದಳು; ಅವರು ಹೊರಟು ಹೋದ ಮೇಲೆ ಆ ಕೆಂಪು ದಾರವನ್ನು ಕಿಟಿಕಿಗೆ ಕಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದಕ್ಕವಳು - ನಿಮ್ಮ ಮಾತಿನಂತೆಯೇ ಆಗಲಿ ಎಂದು ಹೇಳಿ ಅವರನ್ನು ಕಳುಹಿಸಿದಳು; ಅವರು ಹೋದ ಮೇಲೆ ಆ ಕೆಂಪು ದಾರವನ್ನು ಕಿಟಕಿಗೆ ಕಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅದಕ್ಕೆ ಅವಳು, “ಹಾಗೇ ಆಗಲಿ” ಎಂದು ಹೇಳಿ ಅವರನ್ನು ಕಳುಹಿಸಿಕೊಟ್ಟಳು. ಆ ಜನರು ಅವಳ ಮನೆಯಿಂದ ಹೊರಟರು. ಆಗ ಆ ಹೆಂಗಸು ಆ ಕೆಂಪು ಹಗ್ಗವನ್ನು ಕಿಟಿಕಿಗೆ ಕಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅದಕ್ಕೆ ಆಕೆಯು, “ನಿಮ್ಮ ಮಾತುಗಳ ಪ್ರಕಾರವೇ ಆಗಲಿ,” ಎಂದು ಹೇಳಿದಳು. ಅನಂತರ ಅವರನ್ನು ಕಳುಹಿಸಿಬಿಟ್ಟಳು. ಅವರು ಹೋದಾಗ, ಆ ಕಡುಗೆಂಪು ಹಗ್ಗವನ್ನು ಕಿಟಿಕಿಯಲ್ಲಿ ಕಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:21
6 ತಿಳಿವುಗಳ ಹೋಲಿಕೆ  

ತಾಯಿ ಸೇವಕರಿಗೆ, “ಆತ ಹೇಳಿದಂತೆ ಮಾಡಿ,” ಎಂದು ತಿಳಿಸಿದರು.


“ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ.


ನಾವು ಈ ನಾಡನ್ನು ಪ್ರವೇಶಿಸುವಾಗ ನೀನು ನಮ್ಮನ್ನು ಇಳಿಸಿದ ಕಿಟಕಿಗೆ ಈ ಕೆಂಪುದಾರವನ್ನು ಕಟ್ಟಬೇಕು ಮತ್ತು ನಿನ್ನ ತಂದೆತಾಯಿಗಳನ್ನು, ಅಣ್ಣತಮ್ಮಂದಿರನ್ನು, ಎಲ್ಲಾ ಬಂಧುಬಳಗದವರನ್ನು ನಿನ್ನ ಮನೆಯಲ್ಲೇ ಸೇರಿಸಿಕೊಂಡಿರಬೇಕು.


ನೀನೇನಾದರೂ ಈ ನಮ್ಮ ವಿಷಯವನ್ನು ಬಹಿರಂಗಪಡಿಸಿದ್ದೇ ಆದರೆ ನಮ್ಮಿಂದ ಮಾಡಿಸಿದ ಪ್ರಮಾಣದಿಂದ ನಾವು ಬಿಡುಗಡೆಯಾಗಿರುತ್ತೇವೆ,” ಎಂದು ಹೇಳಿದರು.


ಗೂಢಚಾರರು ಆ ಬೆಟ್ಟವನ್ನು ಸೇರಿ ಬೆನ್ನಟ್ಟುವವರು ಹಿಂದಿರುಗುವ ತನಕ ಮೂರು ದಿನ ಅಲ್ಲೇ ತಂಗಿದ್ದರು. ಬೆನ್ನಟ್ಟುವವರು ಅವರನ್ನು ದಾರಿಯುದ್ದಕ್ಕೂ ಹುಡುಕಿ ಕಾಣದೆ ಹಿಂದಿರುಗಿದರು.


ಜನರು ತಲೆಬಾಗಿ ನಮಸ್ಕರಿಸಿದರು. ಇಸ್ರಯೇಲರು ಅಲ್ಲಿಂದ ಹೊರಟು ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ನಡೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು