ಯೆಹೋಶುವ 2:22 - ಕನ್ನಡ ಸತ್ಯವೇದವು C.L. Bible (BSI)22 ಗೂಢಚಾರರು ಆ ಬೆಟ್ಟವನ್ನು ಸೇರಿ ಬೆನ್ನಟ್ಟುವವರು ಹಿಂದಿರುಗುವ ತನಕ ಮೂರು ದಿನ ಅಲ್ಲೇ ತಂಗಿದ್ದರು. ಬೆನ್ನಟ್ಟುವವರು ಅವರನ್ನು ದಾರಿಯುದ್ದಕ್ಕೂ ಹುಡುಕಿ ಕಾಣದೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಗೂಢಚಾರರು ಹೊರಟು ಹೋಗಿ ಆ ಬೆಟ್ಟವನ್ನು ಸೇರಿ ಬೆನ್ನಟ್ಟುವವರು ಹಿಂದಿರುಗುವ ತನಕ ಮೂರು ದಿನಗಳ ಕಾಲ ಅಲ್ಲೇ ತಂಗಿದ್ದರು. ಬೆನ್ನಟ್ಟುವವರು ಅವರನ್ನು ದಾರಿಯುದ್ದಕ್ಕೂ ಹುಡುಕಿ ಕಾಣದೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವರು ಆ ಪರ್ವತವನ್ನು ಸೇರಿ ಬೆನ್ನಟ್ಟುವವರು ಹಿಂದಿರುಗುವ ತನಕ ಮೂರು ದಿವಸ ಅಲ್ಲೇ ಇದ್ದರು. ಬೆನ್ನಟ್ಟುವವರು ಅವರನ್ನು ದಾರಿಯುದ್ದಕ್ಕೂ ಹುಡುಕಿ ಕಾಣದೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅವರು ಅವಳ ಮನೆಯಿಂದ ಹೋಗಿ ಬೆಟ್ಟಗಳಲ್ಲಿ ಅಡಗಿಕೊಂಡು ಮೂರು ದಿನಗಳವರೆಗೆ ಅಲ್ಲೇ ಇದ್ದರು. ರಾಜಭಟರು ದಾರಿಯಲ್ಲೆಲ್ಲಾ ಹುಡುಕಾಡಿ ಕಾಣದೆ ಮೂರು ದಿನಗಳ ತರುವಾಯ ಪಟ್ಟಣಕ್ಕೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವರು ಹೋಗಿ ಬೆಟ್ಟಕ್ಕೆ ಸೇರಿ ಹಿಂದಟ್ಟುವವರು ತಿರುಗಿ ಬರುವವರೆಗೂ ಮೂರು ದಿನ ಅಲ್ಲೇ ಇದ್ದರು. ಹಿಂದಟ್ಟುವವರು ಮಾರ್ಗದಲ್ಲೆಲ್ಲಾ ಅವರನ್ನು ಹುಡುಕಿ ಕಾಣದೆ ಹೋದರು. ಅಧ್ಯಾಯವನ್ನು ನೋಡಿ |