ಯೆಹೋಶುವ 20:2 - ಕನ್ನಡ ಸತ್ಯವೇದವು C.L. Bible (BSI)2 ‘ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಆಜ್ಞಾಪಿಸಿರುವಂತೆ ನೀವು ಆಶ್ರಯ ನಗರಗಳನ್ನು ಗೊತ್ತುಮಾಡಿಕೊಳ್ಳಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀನು ಇಸ್ರಾಯೇಲರಿಗೆ ‘ನಾನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ನೀವು ನಿಮಗೋಸ್ಕರ ಕೆಲವು ಆಶ್ರಯ ನಗರಗಳನ್ನು ಗೊತ್ತು ಮಾಡಿಕೊಳ್ಳಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ಇಸ್ರಾಯೇಲ್ಯರಿಗೆ - ನಾನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ನೀವು ನಿಮಗೋಸ್ಕರ ಕೆಲವು ಆಶ್ರಯನಗರಗಳನ್ನು ಗೊತ್ತು ಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನಾನು ಮೋಶೆಯ ಮೂಲಕ ನಿನಗೆ ಆಜ್ಞಾಪಿಸಿದಂತೆ ಕೆಲವು ನಗರಗಳನ್ನು ವಿಶೇಷ ಆಶ್ರಯನಗರಗಳನ್ನಾಗಿ ಗೊತ್ತುಪಡಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನಾನು ಮೋಶೆಯ ಮುಖಾಂತರ ನಿನಗೆ ಹೇಳಿದ ಆಶ್ರಯದ ಪಟ್ಟಣಗಳನ್ನು ಗೊತ್ತುಮಾಡಿಕೊಳ್ಳುವಂತೆ ನೀನು ಇಸ್ರಾಯೇಲರಿಗೆ ಹೇಳು. ಅಧ್ಯಾಯವನ್ನು ನೋಡಿ |