ಯೆಹೋಶುವ 21:12 - ಕನ್ನಡ ಸತ್ಯವೇದವು C.L. Bible (BSI)12 ಆದರೆ ಇದಕ್ಕೆ ಸೇರಿದ ಹೊಲಗಳನ್ನು ಮತ್ತು ಗ್ರಾಮಗಳನ್ನು ಯಫುನ್ನೆಯ ಮಗ ಕಾಲೇಬನಿಗೆ ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದರೆ ಇದರ ಹೊಲಗಳನ್ನೂ, ಇದಕ್ಕೆ ಸೇರಿದ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆದರೆ ಇದರ ಹೊಲಗಳನ್ನೂ ಇದಕ್ಕೆ ಸೇರಿದ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದರೆ ಕಿರ್ಯತರ್ಬ ನಗರದ ಸುತ್ತಮುತ್ತಲಿನ ಸಣ್ಣಸಣ್ಣ ಊರುಗಳು ಮತ್ತು ಅವುಗಳಿಗೆ ಸೇರಿದ ಭೂಮಿಯು ಯೆಫುನ್ನೆಯ ಮಗನಾದ ಕಾಲೇಬನಿಗೆ ಸೇರಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ಆ ಪಟ್ಟಣದ ಹೊಲಗಳನ್ನೂ, ಅದರ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೂ ಬಾಧ್ಯತೆಯಾಗಿ ಕೊಟ್ಟರು. ಅಧ್ಯಾಯವನ್ನು ನೋಡಿ |