ಯೆಹೋಶುವ 21:19 - ಕನ್ನಡ ಸತ್ಯವೇದವು C.L. Bible (BSI)19 ಯಾಜಕನಾದ ಆರೋನನ ವಂಶದವರ ಪಾಲಿಗೆ ಬಂದಂಥ ಗೋಮಾಳ ಸಹಿತವಾದ ನಗರಗಳು ಹದಿಮೂರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಮಹಾಯಾಜಕನಾದ ಆರೋನನ ವಂಶದವರ ಪಾಲಿಗೆ ಬಂದಂಥ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಮಹಾಯಾಜಕನಾದ ಆರೋನನ ವಂಶದವರ ಪಾಲಿಗೆ ಬಂದಂಥ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಒಟ್ಟಿನಲ್ಲಿ ಆರೋನನ ಸಂತತಿಯವರಾದ ಎಲ್ಲಾ ಯಾಜಕರಿಗೆ ಅವರು ಹದಿಮೂರು ಪಟ್ಟಣಗಳನ್ನು ಕೊಟ್ಟರು. ಅವರ ಪಶುಗಳಿಗಾಗಿ ಪಟ್ಟಣದ ಸಮೀಪದಲ್ಲಿದ್ದ ಸ್ವಲ್ಪ ಭೂಮಿಯನ್ನು ಅವರಿಗೆ ಕೊಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯಾಜಕನಾದ ಆರೋನನ ವಂಶದವರಿಗೆ ಒಟ್ಟು ಹದಿಮೂರು ಪಟ್ಟಣಗಳೂ, ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು. ಅಧ್ಯಾಯವನ್ನು ನೋಡಿ |