ಯೆಹೋಶುವ 21:2 - ಕನ್ನಡ ಸತ್ಯವೇದವು C.L. Bible (BSI)2 “ನಮ್ಮ ನಿವಾಸಕ್ಕೆ ನಗರಗಳನ್ನೂ ನಮ್ಮ ಪಶುಪ್ರಾಣಿಗಳಿಗೆ ಗೋಮಾಳಗಳನ್ನೂ ಕೊಡಬೇಕೆಂದು ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಆಜ್ಞಾಪಿಸಿದ್ದಾರಲ್ಲವೆ?” ಎಂದು ವಿನಂತಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನಮ್ಮ ನಿವಾಸಕ್ಕೆ ಪಟ್ಟಣಗಳನ್ನೂ ಪಶುಗಳಿಗೆ ಗೋಮಾಳಗಳನ್ನೂ ಕೊಡಬೇಕೆಂದು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದಾನಲ್ಲವೆ?” ಅನ್ನಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇವರ ಬಳಿಗೆ ಬಂದು - ನಮ್ಮ ನಿವಾಸಕ್ಕೆ ಪಟ್ಟಣಗಳನ್ನೂ ಪಶುಗಳಿಗೆ ಗೋಮಾಳಗಳನ್ನೂ ಕೊಡಬೇಕೆಂದು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದಾನಲ್ಲಾ ಅನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಇದು ಕಾನಾನ್ ದೇಶದ ಶೀಲೋವಿನಲ್ಲಿ ನಡೆಯಿತು. ಲೇವಿ ಕುಲಾಧಿಪತಿಗಳು ಅವರಿಗೆ, “ಯೆಹೋವನು ಮೋಶೆಗೆ ಆಜ್ಞಾಪಿಸಿರುವಂತೆ ನೀವು ನಮಗೆ ವಾಸಮಾಡುವುದಕ್ಕೆ ಪಟ್ಟಣಗಳನ್ನೂ ನಮ್ಮ ಪಶುಗಳು ಮೇಯುವುದಕ್ಕಾಗಿ ಹೊಲಗಳನ್ನೂ ಕೊಡಬೇಕು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರು ಕಾನಾನ್ ದೇಶದ ಶೀಲೋವಿನಲ್ಲಿ ಅವರನ್ನು ಸಂಧಿಸಿ, “ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ್ದಾರೆ,” ಎಂದರು. ಅಧ್ಯಾಯವನ್ನು ನೋಡಿ |