Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:25 - ಕನ್ನಡ ಸತ್ಯವೇದವು C.L. Bible (BSI)

25 ಮನಸ್ಸೆಕುಲದ ಅರ್ಧಜನರ ಸೊತ್ತಿನಿಂದ ತಾನಾಕ್, ಗತ್ ರಿಮ್ಮೋನ್ ಎಂಬ ಎರಡು ಗೋಮಾಳಸಹಿತವಾದ ನಗರಗಳು ಚೀಟಿನಿಂದ ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮನಸ್ಸೆ ಕುಲದ ಅರ್ಧಜನರ ಸ್ವತ್ತಿನಿಂದ ತಾನಾಕ್, ಗತ್‌ರಿಮ್ಮೋನ್, ಎಂಬ ಎರಡು ಗೋಮಾಳ ಸಹಿತವಾದ ಪಟ್ಟಣಗಳು ಚೀಟಿನಿಂದ ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮನಸ್ಸೆ ಕುಲದ ಅರ್ಧಜನರ ಸ್ವಾಸ್ತ್ಯದಿಂದ ತಾನಾಕ್, ಗತ್‍ರಿಮ್ಮೋನ್ ಎಂಬ ಎರಡು ಗೋಮಾಳ ಸಹಿತವಾದ ಪಟ್ಟಣಗಳೂ ಚೀಟಿನಿಂದ ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಮನಸ್ಸೆಕುಲದ ಅರ್ಧಜನರು ಅವರಿಗೆ ತಾನಾಕ್ ಮತ್ತು ಗತ್‌ರಿಮ್ಮೋನ್ ಎಂಬ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಮನಸ್ಸೆಕುಲದ ಅರ್ಧಜನರು ಅವರಿಗೆ ಎರಡು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮನಸ್ಸೆಯ ಅರ್ಧಗೋತ್ರದಲ್ಲಿ, ತಾನಕನ್ನೂ ಗತ್ ರಿಮ್ಮೋನನ್ನೂ ಹೀಗೆ ಎರಡು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:25
6 ತಿಳಿವುಗಳ ಹೋಲಿಕೆ  

ಎದ್ದುಬಂದು ಯುದ್ಧ ಮಾಡಿದರು ಅರಸುಗಳು ಕೂಡಿಬಂದು ಕಾದಾಡಿದರು ಕಾನಾನ್ಯ ರಾಜರುಗಳು ಮೆಗಿದ್ದೋ ನದಿಗಳ ಬಳಿ ತಾನಾಕದೊಳು ಆದರೆ ಗಿಟ್ಟಲಿಲ್ಲ ಅವರಿಗೆ ಬೆಳ್ಳಿದ್ರವ್ಯಗಳೇನು!


ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬವರ ಪ್ರಾಂತ್ಯಗಳಲ್ಲಿ ಬೇತ್ ಷೆಯಾನ್, ಇಬ್ಲೆಯಾಮ್, ದೋರ್ ಎಂಬ ನಗರಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ್, ತಾನಕ್, ಮೆಗಿದ್ದೋ ಎಂಬ ನಗರಗಳೂ ಅವುಗಳಿಗೆ ಸೇರಿದ ಊರುಗಳೂ ಸಿಕ್ಕಿದವು.


ಗಿಬ್ಬೆತೋನ್, ಬಾಲತ್, ಯೆಹುದ್, ಬೆನೇಬೆರಕ್,


ಅಯ್ಯಾಲೋನ್, ಗತ್ ರಿಮ್ಮೋನ್ ಎಂಬ ಗೋಮಾಳಸಹಿತವಾದ ನಾಲ್ಕು ಪಟ್ಟಣಗಳು,


ಒಟ್ಟಾರೆ ಕೆಹಾತ್ಯರಿಗೆ ಸಿಕ್ಕಿದಂಥ ಗೋಮಾಳ ಸಹಿತವಾದ ನಗರಗಳು ಹತ್ತು.


ಮೆಗಿದ್ದೋವಿನ ಅರಸ - 1 ಕೆದೆಷಿನ ಅರಸ - 1


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು