ಯೆಹೋಶುವ 21:31 - ಕನ್ನಡ ಸತ್ಯವೇದವು C.L. Bible (BSI)31 ಹೆಲ್ಕಾತ್, ರೆಹೋಬ್ ಎಂಬ ನಾಲ್ಕು ಗೋಮಾಳ ಸಹಿತವಾದ ನಗರಗಳು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಹೆಲ್ಕಾತ್ ರೆಹೋಬ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಹೆಲ್ಕಾತ್, ರೆಹೋಬ್ ಎಂಬ ನಾಲ್ಕು ಗೋಮಾಳಸಹಿತವಾದ ಪಟ್ಟಣಗಳೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಹೆಲ್ಕಾತ್, ರೆಹೋಬ್‌ಗಳನ್ನು ಕೊಟ್ಟರು. ಒಟ್ಟಿನಲ್ಲಿ ಆಶೇರರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಹೆಲ್ಕತನ್ನೂ ರೆಹೋಬನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು. ಅಧ್ಯಾಯವನ್ನು ನೋಡಿ |