ಯೆಹೋಶುವ 21:42 - ಕನ್ನಡ ಸತ್ಯವೇದವು C.L. Bible (BSI)42 ಈ ನಗರಗಳಲ್ಲಿ ಪ್ರತಿ ಒಂದಕ್ಕೂ ಗೋಮಾಳವಿರುತ್ತದೆ. ಎಲ್ಲ ನಗರಗಳಲ್ಲೂ ಹೀಗೆಯೇ ಇದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಗೋಮಾಳಗಳಿದ್ದವು. ಎಲ್ಲಾ ಪಟ್ಟಣಗಳಿಗೂ ಹೀಗೆಯೇ ಇದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಆ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಗೋಮಾಳವಿರುವದು. ಎಲ್ಲಾ ಪಟ್ಟಣಗಳಿಗೂ ಹೀಗೆಯೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಪ್ರತಿಯೊಂದು ಪಟ್ಟಣದಲ್ಲಿ ಪಶುಗಳಿಗಾಗಿ ಸ್ವಲ್ಪ ಭೂಮಿ ಇತ್ತು. ಇದು ಪ್ರತಿಯೊಂದು ಪಟ್ಟಣಕ್ಕೂ ಅನ್ವಯಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಈ ಪಟ್ಟಣಗಳ ಸುತ್ತಲೂ ಪ್ರತಿ ಒಂದಕ್ಕೂ ಗೋಮಾಳಗಳಿದ್ದವು. ಎಲ್ಲ ಪಟ್ಟಣಗಳಿಗೂ ಹೀಗೆಯೇ ಇದ್ದವು. ಅಧ್ಯಾಯವನ್ನು ನೋಡಿ |