ಯೆಹೋಶುವ 21:45 - ಕನ್ನಡ ಸತ್ಯವೇದವು C.L. Bible (BSI)45 ಸರ್ವೇಶ್ವರ ಇಸ್ರಯೇಲರಿಗೆ ಮಾಡಿದ ಅತ್ಯುನ್ನತ ವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ. ಎಲ್ಲವೂ ನೆರವೇರಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಯೆಹೋವನು ಇಸ್ರಾಯೇಲ್ಯರಿಗೆ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ. ಎಲ್ಲವೂ ನೆರವೇರಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಆತನು ಇಸ್ರಾಯೇಲ್ಯರಿಗೆ ಮಾಡಿದ ಅತಿ ಶ್ರೇಷ್ಠವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ. ಎಲ್ಲಾ ನೆರವೇರಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ವಾಗ್ದಾನವನ್ನು ನೆರವೇರಿಸಿದನು. ಆತನು ಕಾರ್ಯರೂಪಕ್ಕೆ ತರದ ವಾಗ್ದನವೇ ಉಳಿಯಲಿಲ್ಲ. ಪ್ರತಿಯೊಂದು ವಾಗ್ದಾನವೂ ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಯೆಹೋವ ದೇವರು ಇಸ್ರಾಯೇಲರಿಗೆ ಹೇಳಿದ ಅತಿ ಶ್ರೇಷ್ಠವಾಗ್ದಾನಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ. ಎಲ್ಲಾ ನೆರವೇರಿದವು. ಅಧ್ಯಾಯವನ್ನು ನೋಡಿ |