ಯೆಹೋಶುವ 22:1 - ಕನ್ನಡ ಸತ್ಯವೇದವು C.L. Bible (BSI)1 ಯೆಹೋಶುವನು ರೂಬೇನ್ಯರನ್ನು, ಗಾದ್ಯರನ್ನು ಹಾಗೂ ಮನಸ್ಸೆಕುಲದ ಅರ್ಧಜನರನ್ನು ಕರೆಸಿ ಅವರಿಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಕುಲದ ಅರ್ಧ ಜನರನ್ನು ಕರೆಸಿ ಅವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಕುಲದ ಅರ್ಧಜನರನ್ನೂ ಕರಿಸಿ ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ತರುವಾಯ ಯೆಹೋಶುವನು ರೂಬೇನ್ಯರನ್ನು, ಗಾದ್ಯರನ್ನು ಮತ್ತು ಮನಸ್ಸೆಕುಲದ ಅರ್ಧಜನರನ್ನು ಒಟ್ಟಿಗೆ ಸೇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧ ಗೋತ್ರದವರನ್ನೂ ಕರಿಸಿ ಅವರಿಗೆ, ಅಧ್ಯಾಯವನ್ನು ನೋಡಿ |