ಯೆಹೋಶುವ 22:12 - ಕನ್ನಡ ಸತ್ಯವೇದವು C.L. Bible (BSI)12 ಅವರೆಲ್ಲರು ಶಿಲೋವಿನಲ್ಲಿ ಕೂಡಿಬಂದು ಬಲಿಪೀಠಸ್ಥಾಪಕರ ವಿರುದ್ಧ ಯುದ್ಧಕ್ಕೆ ಹೋರಾಡಲು ಸಿದ್ಧರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರೆಲ್ಲರೂ ಶೀಲೋವಿನಲ್ಲಿ ಒಟ್ಟಿಗೆ ಸೇರಿ ಅವರೊಡನೆ ಹೋರಾಡಲು ಸಿದ್ಧರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವರೆಲ್ಲರೂ ಶೀಲೋವಿನಲ್ಲಿ ಕೂಡಿ ಬಂದು ಅವರೊಡನೆ ಯುದ್ಧಕ್ಕೆ ಹೊರಡಲು ಸಿದ್ಧರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಇಸ್ರೇಲರೆಲ್ಲರು ಈ ಮೂರು ಕುಲಗಳ ಮೇಲೆ ತುಂಬ ಕೋಪಗೊಂಡರು. ಅವರು ಒಟ್ಟಿಗೆ ಮೂರು ಕುಲಗಳ ವಿರುದ್ಧ ಯುದ್ಧಮಾಡಲು ನಿರ್ಧರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇಸ್ರಾಯೇಲರು ಅದನ್ನು ಕೇಳಿದಾಗ, ಅವರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಶೀಲೋವಿನಲ್ಲಿ ಕೂಡಿದರು. ಅಧ್ಯಾಯವನ್ನು ನೋಡಿ |