Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:21 - ಕನ್ನಡ ಸತ್ಯವೇದವು C.L. Bible (BSI)

21 ಆಗ ರೂಬೇನ್ಯರು, ಗಾದ್ಯರು ಹಾಗು ಮನಸ್ಸೆಕುಲದ ಅರ್ಧಜನರು, ಇಸ್ರಯೇಲಿನ ಆ ಕುಲಾಧಿಪತಿಗಳಿಗೆ ಹೀಗೆಂದು ಉತ್ತರಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆ ಕುಲದ ಅರ್ಧ ಜನರು ಇಸ್ರಾಯೇಲ್ ಕುಲಾಧಿಪತಿಗಳಿಗೆ ಹೀಗೆಂದು ಉತ್ತರಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ರೂಬೇನ್ಯರೂ ಗಾದ್ಯರೂ ಮನಸ್ಸೆ ಕುಲದ ಅರ್ಧಜನರೂ ಆ ಇಸ್ರಾಯೇಲ್ ಕುಲಾಧಿಪತಿಗಳಿಗೆ - ದೇವದೇವನಾದ ಯೆಹೋವನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆಕುಲದ ಅರ್ಧಜನರು ಆ ಹತ್ತು ಜನರಿಗೆ ಹೀಗೆ ಉತ್ತರಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರೂ ಇಸ್ರಾಯೇಲ್ ಗೋತ್ರಗಳ ಮುಖ್ಯಸ್ಥರಿಗೆ ಉತ್ತರವಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:21
11 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವನ್ನು ಪ್ರಭುವೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಾಪಿಸಿರಿ. ನಿಮ್ಮಲ್ಲಿರುವ ನಂಬಿಕೆ ನಿರೀಕ್ಷೆಯ ಬಗ್ಗೆ ಯಾರಾದರೂ ಪ್ರಶ್ನಿಸಿದರೆ ಅವರಿಗೆ ತಕ್ಕ ಉತ್ತರ ಕೊಡಲು ಸರ್ವದಾ ಸಿದ್ಧರಾಗಿರಿ.


ಸಹೋದರರೇ, ಇದನ್ನು ನೆನಪಿನಲ್ಲಿಡಿ; ನಿಮ್ಮಲ್ಲಿ ಪ್ರತಿಯೊಬ್ಬನು ಆಲಿಸುವುದರಲ್ಲಿ ಚುರುಕಾಗಿ, ಮಾತನಾಡುವುದರಲ್ಲಿ ದುಡುಕದೆ, ಸಿಟ್ಟುಗೊಳ್ಳುವುದರಲ್ಲಿ ಸಾವಧಾನವಾಗಿ ಇರಲಿ.


ಅದಕ್ಕೆ ಪೇತ್ರನು ನಡೆದ ವೃತ್ತಾಂತವನ್ನು ಆಮೂಲಾಗ್ರವಾಗಿ ಅವರಿಗೆ ವಿವರಿಸಿದನು:


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಸತ್ಯವಾದ ಉತ್ತರ ತುಟಿಗೊಂದು ಚುಂಬನ.


ಕೇಳಿಸಿಕೊಳ್ಳದೆ ಉತ್ತರಕೊಡುವವನು ಹುಚ್ಚ; ನಿಂದೆ ಅವಮಾನಕ್ಕೆ ಅವನು ಯೋಗ್ಯ.


ಆಲೋಚನೆ ಮಾಡುವುದು ಮನುಷ್ಯನ ಇಚ್ಛೆ; ಅದನ್ನು ಸಫಲವಾಗಿಸುವುದು ಸರ್ವೇಶ್ವರನ ಇಚ್ಛೆ.


ಮೃದುವಾದ ಮಾತು ಸಿಟ್ಟನ್ನಾರಿಸುತ್ತದೆ; ಬಿರುಸಾದ ನುಡಿ ಸಿಟ್ಟನ್ನೇರಿಸುತ್ತದೆ.


ಜೆರಹನ ಮಗ ಆಕಾನನು ಸರ್ವೇಶ್ವರನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದ. ಆಗ ಸರ್ವೇಶ್ವರನ ಕೋಪ ಇಸ್ರಯೇಲರ ಸರ್ವಸಭೆಯ ಮೇಲೆ ಎರಗಿತು. ಅವನ ಪಾಪದ ನಿಮಿತ್ತ ಅವನೊಡನೆ ಅನೇಕರು ಸಾಯಬೇಕಾಯಿತಲ್ಲವೆ?” ಎಂದು ಹೇಳಿದರು.


“ದೇವಾಧಿದೇವರಾದ ಸರ್ವೇಶ್ವರ ಇದಕ್ಕೆ ಸಾಕ್ಷಿ; ಆ ದೇವಾಧಿದೇವ ಸರ್ವೇಶ್ವರಸ್ವಾಮಿಗೆ ಇದು ಗೊತ್ತಿದೆ. ಇಸ್ರಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರು ಆಗಿದ್ದರೆ ಆ ಸ್ವಾಮಿ ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು