ಯೆಹೋಶುವ 22:26 - ಕನ್ನಡ ಸತ್ಯವೇದವು C.L. Bible (BSI)26 ಈ ಕಾರಣದಿಂದಲೇ, ‘ಬನ್ನಿ, ಒಂದು ಬಲಿಪೀಠವನ್ನು ಕಟ್ಟೋಣ, ಅದು ದಹನಬಲಿ ಅಥವಾ ಬೇರೆ ಬಲಿಗಳನ್ನು ಸಮರ್ಪಿಸುವುದಕ್ಕಲ್ಲ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಈ ಕಾರಣದಿಂದಲೇ, ‘ಬನ್ನಿ, ಒಂದು ಯಜ್ಞವೇದಿಯನ್ನು ಕಟ್ಟೋಣ. ಅದು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕಲ್ಲ,’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಬನ್ನಿರಿ, ಒಂದು ವೇದಿಯನ್ನು ಕಟ್ಟೋಣ ಎಂದುಕೊಂಡು ಹಾಗೆಯೇ ಮಾಡಿದೆವು. ಅದು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವದಕ್ಕೋಸ್ಕರವಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಅದಕ್ಕಾಗಿ ಈ ಯಜ್ಞವೇದಿಕೆಯನ್ನು ಕಟ್ಟಲು ನಾವು ನಿರ್ಧರಿಸಿದೆವು. ಆದರೆ ಅದನ್ನು ಸರ್ವಾಂಗಹೋಮಗಳಿಗಾಗಲಿ ಯಜ್ಞಗಳಿಗಾಗಲಿ ಬಳಸಲು ಕಟ್ಟಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ಆದ್ದರಿಂದ, ‘ನಾವು ಸಿದ್ಧರಾಗಿ ಬಲಿಪೀಠವನ್ನು ಕಟ್ಟೋಣ ಎಂದು ಹೇಳಿದ ಕಾರಣ, ದಹನಬಲಿ ಅಥವಾ ಬೇರೆ ಬಲಿಗಳನ್ನು ಸಮರ್ಪಿಸುವುದಕ್ಕೆ ಅಲ್ಲ.’ ಅಧ್ಯಾಯವನ್ನು ನೋಡಿ |
ಆದರೆ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿ, ಸಮರ್ಪಣಬಲಿ, ಶಾಂತಿಸಮಾಧಾನದ ಬಲಿ ಮುಂತಾದುವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಹಕ್ಕು ಉಂಟೆಂಬುದಕ್ಕೆ ಇದು ಗುರುತಾಗಿರಲಿ. ನಮಗೂ ನಿಮಗೂ ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಇದು ಸಾಕ್ಷಿಯಾಗಿರಲಿ.’ ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಸರ್ವೇಶ್ವರನಲ್ಲಿ ನಿಮಗೆ ಪಾಲಿಲ್ಲ’ ಎಂದು ಹೇಳುವುದಕ್ಕೆ ಆಸ್ಪದವಿರದು.