ಯೆಹೋಶುವ 22:6 - ಕನ್ನಡ ಸತ್ಯವೇದವು C.L. Bible (BSI)6 ಇದಲ್ಲದೆ ಅವರನ್ನು ಆಶೀರ್ವದಿಸಿ ಕಳಿಸಿದನು. ಅವರು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರನ್ನು ಆಶೀರ್ವದಿಸಿ ಕಳುಹಿಸಿದನು. ಅವರು ತಮ್ಮ ನಿವಾಸಗಳಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರನ್ನು ಆಶೀರ್ವದಿಸಿ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋಶುವನು ಅವರನ್ನು ಆಶೀರ್ವದಿಸಿ ಬೀಳ್ಕೊಟ್ಟನು. ಅವರು ತಮ್ಮತಮ್ಮ ಮನೆಗಳಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿಬಿಟ್ಟಾಗ ಅವರು ತಮ್ಮ ಗುಡಾರಗಳಿಗೆ ಹೋದರು. ಅಧ್ಯಾಯವನ್ನು ನೋಡಿ |