ಯೆಹೋಶುವ 23:10 - ಕನ್ನಡ ಸತ್ಯವೇದವು C.L. Bible (BSI)10 ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನದಂತೆ ನಿಮ್ಮ ಪರವಾಗಿ ಯುದ್ಧಮಾಡಿದರು. ಆದ್ದರಿಂದಲೇ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವಷ್ಟು ಶಕ್ತನಾದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆಯೇ ನಿಮಗೋಸ್ಕರ ಯುದ್ಧಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವದಕ್ಕೆ ಶಕ್ತನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನ ಸಹಾಯದಿಂದ ನಿಮ್ಮಲ್ಲಿ ಒಬ್ಬ ಇಸ್ರೇಲಿಯು ಒಂದು ಸಾವಿರ ಮಂದಿ ಶತ್ರುಗಳನ್ನು ಸೋಲಿಸುವಂತಾಯಿತು; ಏಕೆಂದರೆ ನಿಮ್ಮ ದೇವರಾದ ಯೆಹೋವನು ನಿಮಗಾಗಿ ಯುದ್ಧ ಮಾಡುವುದಾಗಿ ಪ್ರಮಾಣ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿಮ್ಮ ದೇವರಾದ ಯೆಹೋವ ದೇವರು ತಮ್ಮ ವಾಗ್ದಾನದಂತೆಯೇ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು. ಅಧ್ಯಾಯವನ್ನು ನೋಡಿ |