ಯೆಹೋಶುವ 23:4 - ಕನ್ನಡ ಸತ್ಯವೇದವು C.L. Bible (BSI)4 ನೋಡಿ, ಜೋರ್ಡನಿನಿಂದ ಪಶ್ಚಿಮ ಮಹಾ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಹಾಗೂ ಉಳಿದವರ ನಾಡನ್ನು ನಿಮಗೆ ಸೊತ್ತಾಗಿ ಕೊಟ್ಟಿದ್ದೇನೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ಯೊರ್ದನಿನಿಂದ ಪಶ್ಚಿಮದ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಮತ್ತು ಉಳಿದಿರುವವರ ದೇಶವನ್ನು ನಿಮಗೆ ಸ್ವತ್ತಾಗಿ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ಯೊರ್ದನಿನಿಂದ ಪಶ್ಚಿಮ ಮಹಾಸಾಗರದವರೆಗೂ ಇರುವ ಜನಾಂಗಗಳಲ್ಲಿ ಸಂಹೃತರಾದವರ ಮತ್ತು ಉಳಿದಿರುವವರ ದೇಶವನ್ನು ನಿಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಪಶ್ಚಿಮದಲ್ಲಿ ಮೆಡಿಟರೇನಿಯನ್ ಸಮುದ್ರವನ್ನು ಮತ್ತು ಜೋರ್ಡನ್ ನದಿಯ ಮಧ್ಯದ ಪ್ರದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳಬಹುದೆಂದು ನಾನು ನಿಮಗೆ ತಿಳಿಸಿದ್ದನ್ನು ಸ್ಮರಿಸಿಕೊಳ್ಳಿ. ನಾನು ಆ ಪ್ರದೇಶವನ್ನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ್ದೆ. ಆದರೆ ಇಲ್ಲಿಯವರೆಗೂ ಅದು ನಿಮ್ಮ ಅಧೀನಕ್ಕೆ ಬಂದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾನು ಯೊರ್ದನ್ ನದಿ ಮೊದಲುಗೊಂಡು ಪಶ್ಚಿಮಕ್ಕಿರುವ ಮೆಡಿಟೆರೆನಿಯನ್ ಸಮುದ್ರದವರೆಗೂ ರಾಷ್ಟ್ರಗಳನ್ನು ಸೋಲಿಸಿ, ಉಳಿದ ಸಕಲ ನಾಡನ್ನು ನಿಮ್ಮ ಗೋತ್ರಗಳಿಗೆ ಸೊತ್ತಾಗಿ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |