ಯೆಹೋಶುವ 24:28 - ಕನ್ನಡ ಸತ್ಯವೇದವು C.L. Bible (BSI)28 ಆದ್ದರಿಂದ ನೀವು ನಿಮ್ಮ ದೇವರಾದ ಅವರನ್ನು ಅಲ್ಲಗಳೆದದ್ದೇ ಆದರೆ ಈ ಕಲ್ಲೇ ನಿಮಗೆ ಸಾಕ್ಷಿಯಾಗಿರುವುದು,” ಎಂದು ಹೇಳಿ ಆ ಜನರನ್ನು ಅವರವರ ಸೊತ್ತಿದ್ದಲ್ಲಿಗೆ ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವರನ್ನು ಅವರವರ ಸ್ವತ್ತಿನ ಸ್ಥಳಗಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವರನ್ನು ಅವರವರ ಸ್ವಾಸ್ತ್ಯಗಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಬಳಿಕ ಯೆಹೋಶುವನು ಜನರಿಗೆ ತಮ್ಮ ಮನೆಗಳಿಗೆ ಹೋಗುವಂತೆ ತಿಳಿಸಿದನು. ಆದ್ದರಿಂದ ಪ್ರತಿಯೊಬ್ಬರೂ ತಮ್ಮತಮ್ಮ ಸ್ವನಾಡಿಗೆ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಹೀಗೆ ಯೆಹೋಶುವನು ಜನರನ್ನು ಅವರವರ ಸೊತ್ತಿನ ಕಡೆಗೆ ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿ |