ಯೆಹೋಶುವ 24:4 - ಕನ್ನಡ ಸತ್ಯವೇದವು C.L. Bible (BSI)4 ಇಸಾಕನಿಗೆ ಯಕೋಬ್ ಮತ್ತು ಏಸಾವ್ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿದೆ. ಏಸಾವನಿಗೆ ಸೇಯೀರ್ ಬೆಟ್ಟವನ್ನು ಸ್ವಂತ ಸೊತ್ತಾಗಿ ದಯಪಾಲಿಸಿದೆ. ಯಕೋಬನಾದರೋ ತನ್ನ ಮಕ್ಕಳ ಸಮೇತ ಈಜಿಪ್ಟ್ ದೇಶಕ್ಕೆ ಹೋದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇಸಾಕನಿಗೆ ಯಾಕೋಬ, ಏಸಾವ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿ, ಏಸಾವನಿಗೆ ಸೇಯೀರ್ ಪರ್ವತವನ್ನೂ ಸ್ವತ್ತಾಗಿ ದಯಪಾಲಿಸಿದೆನು. ಯಾಕೋಬನಾದರೋ ತನ್ನ ಮಕ್ಕಳ ಸಹಿತವಾಗಿ ಐಗುಪ್ತ ದೇಶಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇಸಾಕನಿಗೆ ಯಾಕೋಬ್, ಏಸಾವ್ ಎಂಬಿಬ್ಬರು ಮಕ್ಕಳನ್ನು ಅನುಗ್ರಹಿಸಿ ಏಸಾವನಿಗೆ ಸೇಯೀರ್ ಪರ್ವತವನ್ನು ಸ್ವಾಸ್ತ್ಯವಾಗಿ ದಯಪಾಲಿಸಿದೆನು. ಯಾಕೋಬನಾದರೋ ತನ್ನ ಮಕ್ಕಳ ಸಹಿತವಾಗಿ ಐಗುಪ್ತ ದೇಶಕ್ಕೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇಸಾಕನಿಗೆ ಯಾಕೋಬ ಮತ್ತು ಏಸಾವ ಎಂಬ ಗಂಡುಮಕ್ಕಳನ್ನು ಕೊಟ್ಟೆನು. ಏಸಾವನಿಗೆ ಸೇಯೀರ್ ಪರ್ವತಗಳ ಸುತ್ತಮುತ್ತಲಿನ ಪ್ರದೇಶವನ್ನು ಕೊಟ್ಟೆನು. ಯಾಕೋಬ ಮತ್ತು ಅವನ ಮಕ್ಕಳು ಅಲ್ಲಿ ಇರಲಿಲ್ಲ. ಅವರು ಈಜಿಪ್ಟ್ ದೇಶದಲ್ಲಿ ವಾಸಮಾಡಲು ಹೋಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯೀರ್ ಪರ್ವತದ ನಾಡನ್ನು ಸೊತ್ತಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಈಜಿಪ್ಟಿಗೆ ಹೋದರು. ಅಧ್ಯಾಯವನ್ನು ನೋಡಿ |