ಯೆಹೋಶುವ 4:22 - ಕನ್ನಡ ಸತ್ಯವೇದವು C.L. Bible (BSI)22 ‘ಇಸ್ರಯೇಲರು ಒಣನೆಲವಾಗಿದ್ದ ಈ ಜೋರ್ಡನನ್ನು ದಾಟಿ ಬಂದುದಕ್ಕಾಗಿ’ ಎಂದು ಹೇಳಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ‘ಇಸ್ರಾಯೇಲ್ಯರು ಒಣನೆಲವಾಗಿದ್ದ ಈ ಯೊರ್ದನನ್ನು ದಾಟಿ ಬಂದ್ದದರ ಗುರುತು’ ಎಂದು ಹೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇಸ್ರಾಯೇಲ್ಯರು ಒಣನೆಲವಾಗಿದ್ದ ಈ ಯೊರ್ದನನ್ನು ದಾಟಿ ಬಂದದ್ದಕ್ಕಾಗಿ ಎಂದು ಹೇಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ‘ಇಸ್ರೇಲಿನ ಜನರು ಜೋರ್ಡನ್ ನದಿಯನ್ನು ಒಣನೆಲದ ಮೇಲೆ ಹೇಗೆ ದಾಟಿದರು ಎಂಬುದನ್ನು ನಮ್ಮ ನೆನಪಿಗೆ ತರಲು ಈ ಕಲ್ಲುಗಳು ಸಹಾಯಕವಾಗಿವೆ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನೀವು ಅವರಿಗೆ, ‘ಇಸ್ರಾಯೇಲರು ಒಣನೆಲದಲ್ಲಿ ಈ ಯೊರ್ದನ್ ನದಿಯನ್ನು ದಾಟಿ ಬಂದರು. ಅಧ್ಯಾಯವನ್ನು ನೋಡಿ |