ಯೆಹೋಶುವ 5:11 - ಕನ್ನಡ ಸತ್ಯವೇದವು C.L. Bible (BSI)11 ಮಾರನೆಯ ದಿನದಿಂದ ಕಾನಾನಿನ ಧಾನ್ಯವನ್ನು ಊಟಕ್ಕೆ ಬಳಸಲು ತೊಡಗಿದರು - ಹುಳಿಯಿಲ್ಲದ ರೊಟ್ಟಿಗಳನ್ನು ಮತ್ತು ಸುಟ್ಟ ತೆನೆಗಳನ್ನು ತಿನ್ನತೊಡಗಿದರು . ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮರುದಿನದಿಂದ ಆ ದೇಶದ ಧಾನ್ಯವನ್ನು ಊಟಕ್ಕೆ ಉಪಯೋಗಿಸಲು ತೊಡಗಿದರು. ಹೇಗೆಂದರೆ ಅದೇ ಪಸ್ಕಹಬ್ಬದ ದಿನದಲ್ಲಿ ಅವರು ಹುಳಿಯಿಲ್ಲದ ರೊಟ್ಟಿಗಳನ್ನೂ, ಸುಟ್ಟ ತೆನೆಗಳನ್ನೂ ತಿಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮರುದಿವಸದಿಂದ ಆ ದೇಶದ ಧಾನ್ಯವನ್ನು ಊಟಕ್ಕೆ ಉಪಯೋಗಿಸ ತೊಡಗಿದರು. ಹೇಗಂದರೆ ಅದೇ ದಿನದಲ್ಲಿ ಅವರು ಹುಳಿಯಿಲ್ಲದ ರೊಟ್ಟಿಗಳನ್ನೂ ಸುಟ್ಟ ತೆನೆಗಳನ್ನೂ ತಿಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಪಸ್ಕಹಬ್ಬದ ಮರುದಿನ ಮುಂಜಾನೆಯಲ್ಲಿ ಅವರು ಆ ಭೂಮಿಯಲ್ಲಿ ಬೆಳೆದ ಆಹಾರವನ್ನು ಊಟಮಾಡಿದರು; ಅವರು ಹುಳಿ ರಹಿತವಾದ ರೊಟ್ಟಿಯನ್ನು ಮತ್ತು ಹುರಿದ ಕಾಳುಗಳನ್ನು ಊಟ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಪಸ್ಕದ ಮರುದಿವಸ ಅವರು ಆ ದೇಶದ ಬೆಳೆಯನ್ನು ಅಂದರೆ ಹುಳಿಯಿಲ್ಲದ ರೊಟ್ಟಿಗಳನ್ನೂ ಹುರಿದ ಧಾನ್ಯಗಳನ್ನೂ ತಿಂದರು. ಅಧ್ಯಾಯವನ್ನು ನೋಡಿ |