Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:11 - ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರನ ಮಂಜೂಷವನ್ನು ಒಂದು ಸಾರಿ ನಗರ ಪ್ರದಕ್ಷಿಣೆ ಮಾಡಿಸಿದ ಮೇಲೆ, ಅವರು ಪಾಳೆಯಕ್ಕೆ ಹಿಂದಿರುಗಿ ಬಂದು ರಾತ್ರಿಯನ್ನು ಕಳೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಯೆಹೋವನ ಮಂಜೂಷವನ್ನು ಒಂದು ಸಾರಿ ಪಟ್ಟಣವನ್ನು ಪ್ರದಕ್ಷಿಣೆ ಮಾಡಿದ ಮೇಲೆ ತಿರುಗಿ ಪಾಳೆಯಕ್ಕೆ ಬಂದು ರಾತ್ರಿ ಕಳೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ಯೆಹೋವನ ಮಂಜೂಷವನ್ನು ಒಂದು ಸಾರಿ ಪಟ್ಟಣವನ್ನು ಸುತ್ತಿಸಿದ ಮೇಲೆ ಅವರು ತಿರಿಗಿ ಪಾಳೆಯಕ್ಕೆ ಬಂದು ರಾತ್ರಿಕಳೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಒಂದು ಸಲ ನಗರವನ್ನು ಸುತ್ತಿದ ಮೇಲೆ ಪಾಳೆಯಕ್ಕೆ ಹಿಂತಿರುಗಿ ಬಂದು ಆ ರಾತ್ರಿ ಅಲ್ಲಿಯೇ ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹೀಗೆಯೇ ಯೆಹೋವ ದೇವರ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ರಾತ್ರಿಯನ್ನು ಕಳೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:11
4 ತಿಳಿವುಗಳ ಹೋಲಿಕೆ  

ನಿನ್ನ ಯೋಧರೆಲ್ಲ ಆರು ದಿವಸಗಳವರೆಗೆ ದಿನಕ್ಕೆ ಒಂದು ಸಾರಿ ನಗರವನ್ನು ಸುತ್ತಲಿ.


ಯೆಹೋಶುವನು ಜನರಿಗೆ, “ನೀವು ಈಗ ಆರ್ಭಟಿಸಬಾರದು. ನಿಮ್ಮ ಧ್ವನಿ ಕೇಳಿಸದಿರಲಿ, ನಿಮ್ಮ ಬಾಯಿಂದ ಒಂದು ಮಾತೂ ಬರಕೂಡದು. ಆರ್ಭಟಿಸಿರೆಂದು ನಾನು ಹೇಳುವಾಗ ಮಾತ್ರ ನೀವು ಆರ್ಭಟಿಸಬೇಕು,” ಎಂದು ಆಜ್ಞಾಪಿಸಿದನು.


ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು. ಯಾಜಕರು ಮಂಜೂಷವನ್ನು ಹೊತ್ತುಕೊಂಡು ಹೊರಟರು.


ಹೀಗೆ ಎರಡನೆಯ ದಿನದಲ್ಲೂ ನಗರವನ್ನು ಸುತ್ತಿ ಪಾಳೆಯಕ್ಕೆ ಹಿಂದಿರುಗಿದರು. ಆರು ದಿನ ಹೀಗೆಯೇ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು