ಯೆಹೋಶುವ 6:15 - ಕನ್ನಡ ಸತ್ಯವೇದವು C.L. Bible (BSI)15 ಏಳನೆಯ ದಿನದಲ್ಲಿ ಅವರು ಸೂರ್ಯೋದಯವಾಗುತ್ತಲೇ ಎದ್ದು ಅದೇ ಕ್ರಮದಲ್ಲಿ ನಗರವನ್ನು ಏಳುಸಾರಿ ಸುತ್ತಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆರು ದಿನ ಈ ಪ್ರಕಾರ ಮಾಡಿದರು. ಏಳನೆಯ ದಿನದಲ್ಲಿ ಅವರು ಸೂರ್ಯೋದಯವಾಗುತ್ತಲೇ ಎದ್ದು ಅದೇ ಕ್ರಮದಲ್ಲಿ ಪಟ್ಟಣವನ್ನು ಏಳು ಸಾರಿ ಸುತ್ತಿದರು. ಈ ದಿನದಲ್ಲಿ ಮಾತ್ರ ಅದನ್ನು ಏಳು ಸಾರಿ ಸುತ್ತಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆರು ದಿವಸ ಈ ಪ್ರಕಾರ ಮಾಡಿದರು. ಏಳನೆಯ ದಿನದಲ್ಲಿ ಅವರು ಸೂರ್ಯೋದಯವಾಗುತ್ತಲೇ ಎದ್ದು ಅದೇ ಕ್ರಮದಲ್ಲಿ ಪಟ್ಟಣವನ್ನು ಏಳು ಸಾರಿ ಸುತ್ತಿದರು. ಈ ದಿವಸದಲ್ಲಿ ಮಾತ್ರ ಅದನ್ನು ಏಳು ಸಾರಿ ಸುತ್ತಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಏಳನೆಯ ದಿನ ಸೂರ್ಯೋದಯವಾಗುತ್ತಲೇ ಅವರು ಎದ್ದರು. ಪಟ್ಟಣದ ಸುತ್ತಲು ಅವರು ಏಳು ಸಲ ಸುತ್ತಿದರು. ಅವರು ಮುಂಚಿನ ದಿನಗಳಲ್ಲಿ ನಡೆದ ಕ್ರಮದಲ್ಲಿಯೇ ನಡೆದರು. ಆದರೆ ಆ ದಿನ ಅವರು ನಗರದ ಸುತ್ತಲು ಏಳು ಸಲ ಸುತ್ತಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ಏಳನೆಯ ದಿನ ಸೂರ್ಯೋದಯವಾಗುವಾಗ, ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು. ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿಬಂದರು. ಅಧ್ಯಾಯವನ್ನು ನೋಡಿ |