ಯೆಹೋಶುವ 6:7 - ಕನ್ನಡ ಸತ್ಯವೇದವು C.L. Bible (BSI)7 ಅಂತೆಯೆ ಜನರಿಗೆ, “ನೀವು ಮುಂದೆ ಹೋಗಿ ನಗರವನ್ನು ಸುತ್ತುವರೆಯಿರಿ. ಯುದ್ಧಸನ್ನದ್ಧರೆಲ್ಲರೂ ಸರ್ವೇಶ್ವರನ ಮಂಜೂಷದ ಮುಂದೆ ಹೋಗಲಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮತ್ತು ಅವನು ಜನರಿಗೆ “ನೀವು ಹೋಗಿ ಪಟ್ಟಣವನ್ನು ಸುತ್ತಿರಿ. ಯುದ್ಧಸನ್ನದ್ಧರೆಲ್ಲರೂ ಯೆಹೋವನ ಮಂಜೂಷದ ಮುಂದೆ ಹೋಗಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಮತ್ತು ಅವನು ಜನರಿಗೆ - ಹೋಗಿ ಪಟ್ಟಣವನ್ನು ಸುತ್ತಿರಿ. ಯುದ್ಧಸನ್ನದ್ಧರೆಲ್ಲರೂ ಯೆಹೋವನ ಮಂಜೂಷದ ಮುಂದೆ ಹೋಗಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಬಳಿಕ ಯೆಹೋಶುವನು ಜನರಿಗೆ, “ಈಗ ನಗರದ ಸುತ್ತ ಪ್ರದಕ್ಷಿಣೆ ಹಾಕಿರಿ. ಆಯುಧಗಳನ್ನು ಹಿಡಿದುಕೊಂಡು ಯೋಧರು ಯೆಹೋವನ ಪವಿತ್ರಪೆಟ್ಟಿಗೆಯ ಮುಂದೆ ನಡೆಯಬೇಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಜನರಿಗೆ, “ನೀವು ಹಾದು ಹೋಗಿ ಪಟ್ಟಣವನ್ನು ಸುತ್ತಿರಿ. ಯುದ್ಧಸನ್ನದ್ದರು ಯೆಹೋವ ದೇವರ ಮಂಜೂಷದ ಮುಂದೆ ಹೋಗಲಿ,” ಎಂದನು. ಅಧ್ಯಾಯವನ್ನು ನೋಡಿ |