Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:8 - ಕನ್ನಡ ಸತ್ಯವೇದವು C.L. Bible (BSI)

8 ಯೆಹೋಶುವನು ಆಜ್ಞಾಪಿಸಿದಂತೆಯೇ ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಊದುತ್ತಾ ಸರ್ವೇಶ್ವರನ ಮುಂದೆ ನಡೆದರು. ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಅವರ ಹಿಂದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋಶುವನು ಆಜ್ಞಾಪಿಸಿದಂತೆಯೇ ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಊದುತ್ತಾ, ಯೆಹೋವನ ಪ್ರಸನ್ನತೆಯಲ್ಲಿ ನಡೆದರು. ಯೆಹೋವನ ಒಡಂಬಡಿಕೆಯ ಮಂಜೂಷವು ಅವರ ಹಿಂದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋಶುವನು ಆಜ್ಞಾಪಿಸಿದಂತೆಯೇ ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಊದುತ್ತಾ ಯೆಹೋವನ ಮುಂದೆ ನಡೆದರು. ಯೆಹೋವನ ಒಡಂಬಡಿಕೆಯ ಮಂಜೂಷವು ಅವರ ಹಿಂದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋಶುವನು ಜನರೊಂದಿಗೆ ಮಾತನಾಡುವದನ್ನು ಮುಗಿಸಿದ ಮೇಲೆ, ಏಳು ಮಂದಿ ಯಾಜಕರು ಏಳು ತುತ್ತೂರಿಗಳನ್ನು ತೆಗೆದುಕೊಂಡು ಊದುತ್ತಾ ಯೆಹೋವನ ಮುಂದೆ ನಡೆಯಲು ಪ್ರಾರಂಭಿಸಿದರು. ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ಅವರನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋಶುವನು ಜನರ ಸಂಗಡ ಮಾತನಾಡಿದ ತರುವಾಯ, ಏಳು ಟಗರು ಕೊಂಬುಗಳ ತುತೂರಿಗಳನ್ನು ಹಿಡಿದುಕೊಂಡ ಏಳುಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಯೆಹೋವ ದೇವರ ಮುಂದೆ ನಡೆದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅವರನ್ನು ಹಿಂಬಾಲಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:8
4 ತಿಳಿವುಗಳ ಹೋಲಿಕೆ  

ಅದಕ್ಕೆ ಮೋಶೆ, “ನೀವು ಈ ಮಾತಿನಂತೆ ನಡೆಯುವುದಾದರೆ ನಿಮ್ಮಲ್ಲಿರುವ ಯೋಧರೆಲ್ಲರು ಯುದ್ಧಸನ್ನದ್ಧರಾಗಲಿ.


ಅಂತೆಯೆ ಜನರಿಗೆ, “ನೀವು ಮುಂದೆ ಹೋಗಿ ನಗರವನ್ನು ಸುತ್ತುವರೆಯಿರಿ. ಯುದ್ಧಸನ್ನದ್ಧರೆಲ್ಲರೂ ಸರ್ವೇಶ್ವರನ ಮಂಜೂಷದ ಮುಂದೆ ಹೋಗಲಿ,” ಎಂದು ಹೇಳಿದನು.


ಯುದ್ಧಸನ್ನದ್ಧರಾದವರು ಕೊಂಬುಗಳನ್ನು ಊದುತ್ತಿದ್ದ ಯಾಜಕರ ಮುಂದೇ ಇದ್ದರು. ಹಿಂಬದಿಯ ದಂಡು ಮಂಜೂಷದ ಹಿಂದಿತ್ತು. ಕೊಂಬುಗಳು ಮೊಳಗುತ್ತಲೇ ಅವರು ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು