ಯೆಹೋಶುವ 7:23 - ಕನ್ನಡ ಸತ್ಯವೇದವು C.L. Bible (BSI)23 ಆಳುಗಳು ಅವುಗಳನ್ನು ಗುಡಾರದಿಂದ ತೆಗೆದುಕೊಂಡು ಯೆಹೋಶುವನೂ ಇಸ್ರಯೇಲರೂ ಇದ್ದಲ್ಲಿಗೆ ಬಂದು ಸರ್ವೇಶ್ವರಸ್ವಾಮಿಯ ಮುಂದಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಳುಗಳು ಅವುಗಳನ್ನು ಗುಡಾರದೊಳಗಿನಿಂದ ತೆಗೆದುಕೊಂಡು ಯೆಹೋಶುವನೂ ಇಸ್ರಾಯೇಲ್ಯರೂ ಇದ್ದಲ್ಲಿಗೆ ಬಂದು ಯೆಹೋವನ ಮುಂದಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವರು ಅವುಗಳನ್ನು ಗುಡಾರದೊಳಗಿಂದ ತೆಗೆದುಕೊಂಡು ಯೆಹೋಶುವನೂ ಇಸ್ರಾಯೇಲ್ಯರೂ ಇದ್ದಲ್ಲಿಗೆ ಬಂದು ಯೆಹೋವನ ಮುಂದಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಜನರು ಆ ವಸ್ತುಗಳನ್ನು ಗುಡಾರದ ಹೊರಗೆ ತೆಗೆದುಕೊಂಡು ಬಂದು ಯೆಹೋಶುವನ ಮತ್ತು ಎಲ್ಲಾ ಇಸ್ರೇಲರ ಬಳಿಗೆ ಬಂದರು. ಅವರು ಯೆಹೋವನ ಮುಂದೆ ಆ ವಸ್ತುಗಳನ್ನೆಲ್ಲಾ ನೆಲದ ಮೇಲೆ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲರ ಬಳಿಗೂ ತಂದು, ಯೆಹೋವ ದೇವರ ಮುಂದೆ ಇಟ್ಟರು. ಅಧ್ಯಾಯವನ್ನು ನೋಡಿ |