ಯೆಹೋಶುವ 8:16 - ಕನ್ನಡ ಸತ್ಯವೇದವು C.L. Bible (BSI)16 ಆಯಿ ನಗರದವರು ಊರಿನಲ್ಲಿದ್ದ ತಮ್ಮ ಎಲ್ಲ ಜನರನ್ನು ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ನಗರದಿಂದ ದೂರದೂರ ಆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಯಿ ಎಂಬ ಪಟ್ಟಣದವರು ಊರಿನಲ್ಲಿದ್ದ ತಮ್ಮ ಎಲ್ಲಾ ಜನರನ್ನೂ ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ಪಟ್ಟಣವನ್ನು ದೂರವಾಗಿ ಓಡತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಯಿ ಎಂಬ ಊರಿನವರು ಊರಿನಲ್ಲಿದ್ದ ತಮ್ಮ ಎಲ್ಲಾ ಜನರನ್ನೂ ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ಪಟ್ಟಣಕ್ಕೆ ದೂರವಾಗಿ ಸೆಳೆಯಲ್ಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೆಹೋಶುವನನ್ನು ಮತ್ತು ಅವನ ಜನರನ್ನು ಬೆನ್ನಟ್ಟಲು “ಆಯಿ” ಪಟ್ಟಣದಲ್ಲಿದ್ದ ಗಂಡಸರನ್ನೆಲ್ಲ ಕರೆಸಲಾಯಿತು. ಎಲ್ಲ ಜನರು ಪಟ್ಟಣವನ್ನು ಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಆಯಿ ಎಂಬ ಪಟ್ಟಣದಲ್ಲಿರುವ ಜನರೆಲ್ಲರನ್ನು ಕರೆದುಕೊಂಡು ಹಿಂದಟ್ಟುವುದಕ್ಕೆ ಕರೆಯಲಾದವರು ಯೆಹೋಶುವನನ್ನು ಹಿಂದಟ್ಟಿದರು. ಹೀಗೆ ಅವರು ಆ ಪಟ್ಟಣದಿಂದ ಹೊರಬಂದರು. ಅಧ್ಯಾಯವನ್ನು ನೋಡಿ |