ಯೆಹೋಶುವ 8:34 - ಕನ್ನಡ ಸತ್ಯವೇದವು C.L. Bible (BSI)34 ಅನಂತರ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಆಶೀರ್ವಾದ ಹಾಗು ಶಾಪವಾಕ್ಯಗಳನ್ನು ಆ ಗ್ರಂಥದಲ್ಲಿ ಇದ್ದ ಹಾಗೆಯೇ ಓದಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅನಂತರ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಅಶೀರ್ವಾದದ ವಾಕ್ಯಗಳನ್ನು ಹಾಗೂ ಶಾಪವಾಕ್ಯಗಳನ್ನು ಆ ಗ್ರಂಥದಲ್ಲಿ ಇದ್ದ ಹಾಗೆಯೇ ಓದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅನಂತರ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಆಶೀರ್ವಾದ ಶಾಪ ವಾಕ್ಯಗಳನ್ನು ಆ ಗ್ರಂಥದಲ್ಲಿ ಇದ್ದ ಹಾಗೆಯೇ ಓದಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಆಗ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಆಶೀರ್ವಾದಗಳನ್ನು ಮತ್ತು ಶಾಪದ ವಾಕ್ಯಗಳನ್ನು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೇ ಓದಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ತರುವಾಯ ಯೆಹೋಶುವನು ದೇವರ ನಿಯಮ ಗ್ರಂಥದಲ್ಲಿ ಬರೆದಿರುವ ಎಲ್ಲಾ ಮಾತುಗಳನ್ನೂ ಆಶೀರ್ವಾದಗಳನ್ನೂ, ಶಾಪಗಳನ್ನೂ ಓದಿದನು. ಅಧ್ಯಾಯವನ್ನು ನೋಡಿ |