ಯೆಹೋಶುವ 8:4 - ಕನ್ನಡ ಸತ್ಯವೇದವು C.L. Bible (BSI)4 ಅವರಿಗೆ, “ನೀವು ನಗರದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ನಗರದಿಂದ ಬಹುದೂರವಾಗಿರಬೇಡಿ. ಎಲ್ಲರೂ ಸಿದ್ಧವಾಗಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ನೀವು ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ಪಟ್ಟಣಕ್ಕೆ ಬಹುದೂರವಾಗಿರಬೇಡಿರಿ; ಎಲ್ಲರೂ ಸಿದ್ಧವಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿ ಅವರಿಗೆ - ನೀವು ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಿಕೊಂಡಿರ್ರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋಶುವನು ಅವರಿಗೆ, “ಗಮನಕೊಟ್ಟು ಕೇಳಿರಿ. ನೀವು ನಗರದ ಹಿಂಭಾಗದ ಸ್ಥಳದಲ್ಲಿ ಅಡಗಿಕೊಂಡಿದ್ದು ಆಕ್ರಮಣಮಾಡಲು ಸಿದ್ಧರಾಗಿರಿ. ನಗರದಿಂದ ಬಹಳ ದೂರ ಹೋಗಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರಿಗೆ ಆಜ್ಞಾಪಿಸಿ, “ಪಟ್ಟಣದ ಹಿಂದೆ ನೀವು ಹೊಂಚಿಕೊಂಡಿರಿ, ಪಟ್ಟಣಕ್ಕೆ ಬಹುದೂರ ಹೋಗಬೇಡಿರಿ. ನೀವೆಲ್ಲರೂ ಸಿದ್ಧವಾಗಿರಿ. ಅಧ್ಯಾಯವನ್ನು ನೋಡಿ |
ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ, “ಸಿರಿಯಾದವರ ಹಂಚಿಕೆಯನ್ನು ಹೇಳುತ್ತೇನೆ ಕೇಳಿ; ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುದನ್ನು ಅವರು ಬಲ್ಲರು. ಆದುದರಿಂದ ಪಾಳೆಯವನ್ನು ಬಿಟ್ಟುಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ; ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೆ ನಮ್ಮನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ,” ಎಂದನು.