ಯೆಹೋಶುವ 9:12 - ಕನ್ನಡ ಸತ್ಯವೇದವು C.L. Bible (BSI)12 ನಾವು ನಿಮ್ಮನ್ನು ಭೇಟಿಯಾಗುವುದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೆಂದು ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು. ಈಗ ಒಣಗಿ ಚೂರು ಚೂರಾಗಿದೆ ನೋಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾವು ನಿಮ್ಮನ್ನು ಎದುರುಗೊಳ್ಳುವುದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೋಸ್ಕರ ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು. ಈಗ ಒಣಗಿ ಚೂರುಚೂರಾಗಿದೆ ನೋಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾವು ನಿಮ್ಮನ್ನು ಎದುರುಗೊಳ್ಳುವದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೋಸ್ಕರ ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು; ಈಗ ಒಣಗಿ ಚೂರುಚೂರಾಗಿದೆ ನೋಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ನಮ್ಮ ರೊಟ್ಟಿಯನ್ನು ನೋಡಿರಿ, ನಾವು ಮನೆಯನ್ನು ಬಿಟ್ಟಾಗ ಬಿಸಿಯಾಗಿತ್ತು ಮತ್ತು ಮೃದುವಾಗಿತ್ತು. ಆದರೆ ಈಗ ಅವುಗಳನ್ನು ನೋಡಿರಿ, ಒಣಗಿಹೋಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ನಿಮ್ಮ ಬಳಿಗೆ ಬರುವುದಕ್ಕೆ ನಾವು ಹೊರಟ ದಿನದಲ್ಲಿ ನಮ್ಮ ಮಾರ್ಗ ಪ್ರಯಾಣಕ್ಕೆ ನಮ್ಮ ಮನೆಯೊಳಗೆ ನಮ್ಮ ಒಲೆಯ ಮೇಲೆ ಬಿಸಿ ರೊಟ್ಟಿಗಳನ್ನು ತೆಗೆದುಕೊಂಡೆವು. ಅಧ್ಯಾಯವನ್ನು ನೋಡಿ |